ಸಹಸ್ರಾರು ಜನರಿಂದ ಡಾ.ಎಸ್.ಎಲ್. ಭೈರಪ್ಪ ಅಂತಿಮ ದರ್ಶನ
Sep 26 2025, 01:00 AM ISTಹೃದಯಾಘಾತದಿಂದ ಬುಧವಾರ ನಿಧನರಾದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಡಾ.ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಮೈಸೂರು ತಲುಪಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು.