• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ದರ್ಶನ ಯೋಜನೆಯಿಂದ ಸ್ಥಳ ಇತಿಹಾಸ, ವೈಶಿಷ್ಟ್ಯಪರಿಚಯ: ಹಿರೇಕಲ್ಮಠ ಸ್ವಾಮೀಜಿ

Feb 02 2024, 01:02 AM IST
ಬಾಲ್ಯದ ದಿನಗಳಲ್ಲಿ ಬಡತನದಿಂದಾಗಿ ಅಕ್ಕಪಕ್ಕದ ಊರು ನೋಡುವುದೂ ಕಷ್ಟವಾಗಿತ್ತು. ಆದರೆ ಇಂದು ಸರ್ಕಾರ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದಲ್ಲಿ ಬಡ ಮಕ್ಕಳು ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಇತಿಹಾಸ, ವೈಶಿಷ್ಟ್ಯಗಳ ಪರಿಚಯ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಕರ್ನಾಟಕ ದರ್ಶನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ.

ಮೌರ್ಯರಿಂದ ಮೈಸೂರು ಒಡೆಯರ್ ವರೆಗಿನ ನಾಣ್ಯ ದರ್ಶನ

Feb 01 2024, 02:04 AM IST
ಪಾಳೆಗಾರರ ಕಾಲದ , ಮಾಗಡಿಯ ಕೆಂಪೇಗೌಡ, ಯಲಹಂಕದ ನಾಡಪ್ರಭುಗಳ ಅಪರೂಪದ ನಾಣ್ಯಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. ಇವುಗಳನ್ನೆಲ್ಲ ಪಠ್ಯದಲ್ಲಿ ಓದುತ್ತಿದ್ದ ಇತಿಹಾಸದ ವಿದ್ಯಾರ್ಥಿಗಳು, ಕಣ್ಣಾರೆ ನೋಡಿ, ಕುತೂಹಲದಿಂದ ಇನ್ನಷ್ಟು ವಿಚಾರಗಳನ್ನು ತಿಳಿದುಕೊಂಡರು.

ಕರ್ನಾಟಕ ದರ್ಶನ: 4 ದಿನದ ಪ್ರವಾಸಕ್ಕೆ ನಿಶಾನೆ ಬಿಇಒ

Feb 01 2024, 02:01 AM IST
ಪ್ರವಾಸದ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯ ಇತಿಹಾಸ, ವಿಶೇಷತೆ ಮತ್ತು ಮಹತ್ವವನ್ನು ತಿಳಿಯಬೇಕು ಎಂದು ವಿದ್ಯಾರ್ಥಿಗಳಿಗೆ ಬಿಇಒ ಹನುಮಂತಪ್ಪ ಕಿವಿಮಾತು ಹೇಳಿದರು.

8.29 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ದರ್ಶನ್ ಶಂಕು

Feb 01 2024, 02:01 AM IST
ಪಟ್ಟಣದ ಶಂಕರಾನಂದ ವಿದ್ಯಾರ್ಥಿನಿಲಯದ ಹಿಂಭಾಗದಲ್ಲಿ ಈಗಾಗಲೇ 210 ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೊಸದಾಗಿ ಹೆಚ್ಚಿನ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವಂತೆ ಬೇಡಿಕೆ ಹೆಚ್ಚಾಗಿದ್ದ ಕಾರಣದಿಂದಾಗಿ ಸುಮಾರು 4 ಕೋಟಿ ವೆಚ್ಚದಲ್ಲಿ 102 ವಿದ್ಯಾರ್ಥಿಗಳು ತಂಗಲು ಸಾಧ್ಯವಾಗುವಂತಹ ಮೂರು ಹಂತಸ್ತಿನ ಸುಸಜ್ಜಿತ ವಿದ್ಯಾರ್ಥಿನಿಲಯದ ಕಟ್ಟಡವನ್ನು ಮತ್ತು 2.5 ಕೋಟಿ ರು. ವೆಚ್ಚದಲ್ಲಿ ಹಾಸ್ಟೆಲ್ಗೆ ಬೇಕಾದ ಸಾಮಾಗ್ರಿಗಳನ್ನು ಖರೀದಿಸಲಾಗುವುದು ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ

ಗದಗ ಜಿಲ್ಲೆಯ ಜನತಾ ದರ್ಶನ ರಾಜ್ಯಕ್ಕೆ ಮಾದರಿಯಾಗಲಿ-ಸಚಿವ ಎಚ್‌.ಕೆ. ಪಾಟೀಲ್

Jan 31 2024, 02:20 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶದಂತೆ ರಾಜ್ಯಮಟ್ಟ, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟಗಳಲ್ಲಿ ಜರುಗುತ್ತಿರುವ ಜನತಾ ದರ್ಶನ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಜನತಾ ದರ್ಶನ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗುವಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮಾದಪ್ಪನ ದರ್ಶನ ಪಡೆದ ಸುತ್ತೂರು ಶ್ರೀ

Jan 31 2024, 02:16 AM IST
ತಾಲೂಕಿನ ಪ್ರಸಿದ್ದ ಯಾತ್ರಾ ಸ್ಥಳವಾದ ಮಹದೇಶ್ವರಬೆಟ್ಟದ ಮಾದಪ್ಪನ ಸನ್ನಿದಿಗೆ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಭೇಟಿ ನೀಡಿ ದರ್ಶನ ಪಡೆದರು.

ವೈದ್ಯರ ಕೊರತೆ ನೀಗಿಸಲು ಸರ್ಕಾರದೊಂದಿಗೆ ಚರ್ಚೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 30 2024, 02:01 AM IST
ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ದೊರೆಯವ ಹಲವು ಸೌಲಭ್ಯಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒದಗಿಸಿಕೊಟ್ಟರೆ ತಾಲೂಕು ಮಟ್ಟದ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ.

ಅನ್ನ ಕೊಡುವ ರೈತರನ್ನು ಕೈ ಬಿಡಬೇಡಿ: ದರ್ಶನ್

Jan 28 2024, 01:16 AM IST
ನಾವೆಲ್ಲ ಕಂಬಕ್ಕೆ ಸಪೋರ್ಟ್ ಆಗಿ ಕೊಟ್ಟಿರುವ ಚಿಕ್ಕಪೀಸ್‌ಗಳು ಅಷ್ಟೆ. ಹೀರೋಗಳಲ್ಲ. ನಮ್ಮ ಜತೆಗೆ ನಮ್ಮವರನ್ನೇ ಕರೆದುಕೊಂಡು ಹೋಗಬೇಕು. ಅದಕ್ಕಾಗಿ ಕನ್ನಡ ಚಿತ್ರಗಳನ್ನು ನೋಡಿ ಕಲಾವಿದರನ್ನು ಪ್ರೋತ್ಸಾಹಿಸಬೇಕು.

ಗವಿಸಿದ್ದೇಶ್ವರ ಮಹಾರಥೋತ್ಸವವೇ ಬ್ರಹ್ಮ ದರ್ಶನ: ಡಾ.ಚಿರಂಜೀವಿ ಸಿಂಗ್

Jan 28 2024, 01:15 AM IST
ಗವಿಸಿದ್ದೇಶ್ವರ ಮಹಾರಥೋತ್ಸವವೇ ಬ್ರಹ್ಮ ದರ್ಶನ. ಜಾತ್ರೆಯಲ್ಲಿ ಸಾಮಾಜಿಕ ಕಾರ್ಯದ ಜೊತೆಗೆ ಶ್ರೀಗಳು ಸಂಪ್ರದಾಯದ ನವೀಕರಣದ ಕೆಲಸ ಮಾಡುತ್ತಿದ್ದಾರೆ

ಅಂಬೇಡ್ಕರ್ ನೀಡಿದ ಸಂವಿಧಾನ ಪ್ರಪಂಚಕ್ಕೆ ಮಾದರಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jan 27 2024, 01:20 AM IST
ಭಾರತದ ಜಿಡಿಪಿ 3.5ಮಿಲಿಯನ್ ಡಾಲರ್ ಇದೆ. ಮುಂದಿನ 2030ಕ್ಕೆ 7.3ಕ್ಕೆ ಏರಿಕೆಯಾಗಲಿದೆ. ಆ ಮೂಲಕ ಪ್ರಪಂಚದಲ್ಲಿಯೇ ಅತಿಹೆಚ್ಚು ಜೆಡಿಪಿ ಹೊಂದಿದ 3ನೇ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ. ಇದು ದೇಶದ ಗೌರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಒಂದೇ ಸಮಾನತೆ ಎಂಬ ಅಡಿಯಲ್ಲಿ ಸಂವಿಧಾನವನ್ನು ರಚಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನವಾಗಿ ಬದುಕು ರೂಪಿಸಿಕೊಡಲಾಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved