ಜನಸಾಗರದ ನಡುವೆ ದರ್ಶನ್ ಅದ್ಧೂರಿ ಪ್ರಚಾರ
Apr 19 2024, 01:01 AM ISTಹಲಗೂರಿನಲ್ಲಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ಮಂಡ್ಯದ ಸ್ವಾಭಿಮಾನ ಉಳಿಸಲು ದರ್ಶನ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಬಂದಿದ್ದಾರೆ. ಅವರ ಪ್ರಚಾರದಿಂದ ಕಾಂಗ್ರೆಸ್‌ಗೆ ವಿಜಯಮಾಲೆ ಮಂಡ್ಯದಲ್ಲಿ ದೊರೆಯಲಿದೆ ಎಂದು ವಿಶ್ವಾಸದಿಂದ ಹೇಳಿದರು.