• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರದರ್ಶಕ ಆಡಳಿತಕ್ಕೆ ಜನತಾ ದರ್ಶನ ಪೂರಕ

Dec 31 2023, 01:30 AM IST
ಪಾರದರ್ಶಕ ಆಡಳಿತ ಮತ್ತು ಜನತೆಯ ಕೆಲಸಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಜನತಾ ದರ್ಶನ ಕಾರ್ಯಕ್ರಮ ಪೂರಕವಾಗಿದೆ.

ದರ್ಶನ್ ನಟನೆಯ ಕಾಟೇರ ಇಂದು ಅದ್ದೂರಿ ಬಿಡುಗಡೆ

Dec 30 2023, 01:15 AM IST
ಇಂದು ಎಲ್ಲೆಡೆ ಕಾಟೇರ ಅಬ್ಬರ. ಈ ಸಿನಿಮಾ ಹೈಲೈಟ್ಸ್ ಇಲ್ಲಿವೆ.

ಹೊಸ ವರ್ಷದಿಂದ ತಾಲೂಕು ಮಟ್ಟದಲ್ಲೂ ಜನತಾ ದರ್ಶನ

Dec 24 2023, 01:45 AM IST
ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದ್ದು, ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಮತ್ತು ನ್ಯಾಯಾಲಯ, ಪಾಲಸಿ ಸಂಬಂಧಿತ ಅಹವಾಲು ಹೊರತುಪಡಿಸಿ ಬಹುತೇಕ ಅಹವಾಲುಗಳನ್ನು ಸ್ಥಳಿಯವಾಗಿ ಪರಿಹರಿಸಲಾಗಿದೆ. ಜನವರಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಹಂತದಲ್ಲಿ ಜನತಾ ದರ್ಶನ ಆಯೋಜಿಸಲಾಗುವುದು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

2023ರಲ್ಲಿ 50 ಲಕ್ಷ ಮಂದಿ ಮಹದೇಶ್ವರನ ದರ್ಶನ

Dec 21 2023, 01:15 AM IST
ಹನೂರು ತಾಲೂಕಿನ ಪ್ರಸಿದ್ಧ ಪುಣ್ಯ ಯಾತ್ರಾ ಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ 2023 ರಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದು ಕೋಟ್ಯಂತರ ರು. ಆದಾಯ ಹರಿದು ಬಂದಿದೆ

ಶ್ರೀರಾಮ ಮಂದಿರ ಉದ್ಘಾಟನೆ ದಿನವೇ ಹುಬ್ಬಳ್ಳಿಯಲ್ಲಿ ಶ್ರೀರಾಮ ದರ್ಶನ!

Dec 21 2023, 01:15 AM IST
ಅಯೋಧ್ಯೆಯಲ್ಲಿ ಜ. 22ರಂದು ಶ್ರೀರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಸಮಾರಂಭಕ್ಕೆ ಬೇಕಾದ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಈಗ ಹುಬ್ಬಳ್ಳಿಯಲ್ಲಿ ಅದೇ ದಿನದಂದು ಸಂಜೆ 6 ಗಂಟೆಗೆ "ಶ್ರೀರಾಮಚಂದ್ರ " ದೊಡ್ಡಾಟ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ.

ಜನತೆಯ ಸಮಸ್ಯೆಗೆ ಸ್ಪಂದಿಸಲು ‘ಜನತಾ ದರ್ಶನ’

Dec 21 2023, 01:15 AM IST
ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ಇಲಾಖಾವಾರು ಹಾಗೂ ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರದ ಆಡಳಿತ ಯಂತ್ರವನ್ನು ಜನರ ಬಳಿಯೇ ತೆಗೆದುಕೊಂಡು ಹೋಗಲು ಈ ಜನತಾ ದರ್ಶನ ಹೆಚ್ಚು ಸಹಕಾರಿಯಾಗಿದೆ.

ಹುಲಿಗೆಮ್ಮದೇವಿ ದರ್ಶನ ಪಡೆದ ಮುಜರಾಯಿ ಸಚಿವರು

Dec 20 2023, 01:15 AM IST
ಪುರೋಹಿತರಾದ ಗೋಪಾಲಕೃಷ್ಣ ಜೋಶಿ, ಶ್ರೀನಿವಾಸ ಶರ್ಮಾ ಮತ್ತು ನಾಗರಾಜ ಭಟ್ ವಿಶೇಷ ಪೂಜೆ ನೆರವೇರಿಸಿ ಸಚಿವರಿಗೆ ಹಾಗೂ ಶಾಸಕರಿಗೆ ಹೂವು, ಪ್ರಸಾದ ನೀಡಿದರು.

ಶಾಸಕ ದರ್ಶನ್ ಕಚೇರಿಗೆ ತಿಂಗಳಿಂದ ಪವರ್ ಕಟ್..!

Dec 19 2023, 01:45 AM IST
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಮಂಡ್ಯ ಕಚೇರಿ ಸಂಕೀರ್ಣದ ₹೧೬ ಸಾವಿರ ಬಿಲ್ ಬಾಕಿ; ಬಿಲ್ ಕಟ್ಟೋರು ಯಾರೆಂಬ ಬಗ್ಗೆ ಗೊಂದಲ, ವಿದ್ಯುತ್ ಸಂಪರ್ಕವಿಲ್ಲದೆ ಜನಸೇವಾ ಕೇಂದ್ರ ಬಾಗಿಲು ಬಂದ್, ವಿದ್ಯುತ್ ಬಿಲ್ ಪಾವತಿ ಯಾರ ಜವಾಬ್ದಾರಿ ಎನ್ನುವುದು ಪ್ರಶ್ನೆ

ಬಜಾರಕುಣಂಗ ಕುಗ್ರಾಮದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ ಇಂದು

Dec 19 2023, 01:45 AM IST
ಬಜಾರಕುಣಂಗ ಗ್ರಾಮ ಪಂಚಾಯಿತಿಯ ಹಲವು ಸಮಸ್ಯೆಗಳು ಶಾಶ್ವತವಾಗಿ ಉಳಿದೆ. ಜನತಾ ದರ್ಶನ ಮೂಲಕ ಅವುಗಳ ನಿವಾರಣೆಗೆ ಪಣ ತೊಟ್ಟಿರುವ ಜಿಲ್ಲಾಧಿಕಾರಿ

19ರಂದು ಡಿಸಿ ಜನತಾ ದರ್ಶನ

Dec 15 2023, 01:30 AM IST
ಇದು ಕೇವಲ ಒಂದು ಗ್ರಾಮ ಪಂಚಾಯಿತಿಗೆ ಸಂಬಂಧ ಪಟ್ಟಿಲ್ಲ. ತಾಲೂಕಿನ 16 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಬೇಕು. ತಾಲೂಕಿನ ಜನರು ಸಭೆಗೆ ಬಂದು ತಮ್ಮ ಸಮಸ್ಯೆ ತಿಳಿಸಲು ಅವಕಾಶವಿದೆ..
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved