ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬನದ ಹುಣ್ಣಿಮೆ ನಿಮಿತ್ತ 4 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
Jan 14 2025, 01:03 AM IST
ಬನದ ಹುಣ್ಣಿಮೆ ಪ್ರಯುಕ್ತ ಸೋಮವಾರ 4 ಲಕ್ಷಕ್ಕೂ ಅಧಿಕ ಭಕ್ತರು ಸಮೀಪದ ಪವಿತ್ರ ಧಾರ್ಮಿಕ ಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿಯ ದರ್ಶನ ಪಡೆದರು.
ವೇತನ ಪಾವತಿ: ಕಾರ್ಮಿಕರಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಗೆ ಅಭಿನಂದನೆ
Jan 12 2025, 01:15 AM IST
ಕನಿಷ್ಠ ವೇತನದಲ್ಲಿ ಕೆಲಸ ಮಾಡುತ್ತಿರುವ ಪಿಎಸ್ಎಸ್ಕೆ ಕಾರ್ಖಾನೆ ಕಾರ್ಮಿಕರ 36 ತಿಂಗಳ ವೇತನ ತಡೆ ಹಿಡಿದಿದ್ದ ಕಾರಣ ನೌಕರರು ಸಾಕಷ್ಟು ಸಂಕಷ್ಟಕ್ಕೆ ತುತ್ತಾಗಿದ್ದರು. ಶಾಸಕರು ಈ ವಿಚಾರವಾಗಿ ತುರ್ತು ಪತ್ರ ವ್ಯವಹಾರ ನಡೆಸಿ ಕೇನ್ ಕಮೀಷನರ್ ರನ್ನು ಹಲವು ಬಾರಿ ಭೇಟಿ ಮಾಡಿ 40 ಕಾರ್ಮಿಕರ 36 ತಿಂಗಳ ವೇತನ ಕೊಡಿಸುವಲ್ಲಿ ಸಫಲರಾದರು.
ಬಂಟ್ವಾಳ: ‘ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ
Jan 11 2025, 12:48 AM IST
ಬೇಲೂರು, ಹಳೇಬೀಡು, ಹಂಪಿ, ಆಲಮಟ್ಟಿ, ವಿಜಯಪುರ, ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು ಬಾದಾಮಿ, ಅಂಜನಾದಿ, ಮೊದಲಾದ ಕ್ಷೇತ್ರಗಳನ್ನು ಪ್ರವಾಸದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಲಿದ್ದಾರೆ.
ತರೀಕೆರೆಯಲ್ಲಿ ವೈಕುಂಠ ದ್ವಾರ ದರ್ಶನ
Jan 11 2025, 12:47 AM IST
ತರೀಕೆರೆ, ಪಟ್ಟಣದ ಅಣ್ಣಪ್ಪ ಬೀದಿಯಲ್ಲಿರುವ ಪ್ರಸಿದ್ಧ ಶ್ರೀ ಸತ್ಯಪ್ರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಶುಭದಿನದಂದು ಅಲಂಕಾರ ಪ್ರಿಯ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಯೊಂದಿಗೆ ಸುಪ್ರಭಾತ ಸೇವೆ ಇನ್ನಿತರ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪೂಜಿಸಲಾಯಿತು.
ವೈಕುಂಠ ಏಕಾದಶಿ ಪ್ರಯುಕ್ತ ಭಕ್ತರಿಂದ ಗೋಪಾಲ ದರ್ಶನ
Jan 11 2025, 12:46 AM IST
ನಾಡಿನ ಪ್ರಸಿದ್ಧ ಗೋಪಾಲಸ್ವಾಮಿ ಬೆಟ್ಟ, ಪಟ್ಟಣದ ವಿಜಯನಾರಾಯಣಸ್ವಾಮಿ, ಕಬ್ಬಹಳ್ಳಿ ಹಾಗೂ ಕೊಡಸೋಗೆ ಚಲುವನಾರಾಯಣಸ್ವಾಮಿ, ಚಿಕ್ಕಾಟಿ ವೇಣು ಗೋಪಾಲಸ್ವಾಮಿ, ಕಮರಹಳ್ಳಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಹಿನ್ನೆಲೆಯಲ್ಲಿ ಶುಕ್ರವಾರ ವಿಶೇಷ ಪೂಜೆ ನೆರವೇರಿತು.
ವೈಕುಂಠ ಏಕಾದಶಿ ಸಂಭ್ರಮ: ತಿರುಪತಿ ಕಾಲ್ತುಳಿತ ಗಾಯಾಳುಗಳಿಗೆ ತಿಮ್ಮಪ್ಪನ ವಿಶೇಷ ದರ್ಶನ
Jan 11 2025, 12:46 AM IST
ತಿರುಪತಿಯಲ್ಲಿ ಕಾಲ್ತುಳಿತ ದುರಂತದ ನಡುವೆಯೇ ವೈಕುಂಠ ಏಕಾದಶಿ ಸಂಭ್ರಮ ಜೋರಾಗಿದ್ದು, ಕಾಲ್ತುಳಿತದಲ್ಲಿ ಗಾಯಗೊಂಡ ಭಕ್ತರಿಗೆ ಶುಕ್ರವಾರ ವೆಂಕಟೇಶ್ವರನ ವಿಶೇಷ ದರ್ಶನ ವ್ಯವಸ್ಥೆಯನ್ನು ಕಲ್ಪಿಸಲಾಯಿತು.
ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರ ದರ್ಶನ
Jan 11 2025, 12:46 AM IST
ಬೆಳಗ್ಗೆ ಸೋಮು ಮತ್ತು ತಂಡದಿಂದ ವಾದ್ಯಗೋಷ್ಠಿ, ಮೈಸೂರಿನ ಸಂಜೀವಿನಿ ಭಜನಾ ಮಂಡಳಿ ಜಯಶಂಕರ್ ಮತ್ತು ನಿರ್ಮಲರಿಂದ ಭಜನೆ, ಶಿವಾರ ಉಮೇಶ್ ತಂಡದಿಂದ ಭಕ್ತಿಗೀತೆ, ಸಂಜೆ ಮಳವಳ್ಳಿ ಸಂಗೀತ ಶಾಲೆ ನಿರ್ದೇಶಕಿ ಸಿಂಧೂ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, ಹರಿಕಥಾ ವಿದ್ವಾನ್ ಕಾರಸವಾಡಿ ಸಚ್ಚಿನ್ ಮತ್ತು ತಂಡದಿಂದ ಶ್ರೀನಿವಾಸ ಕಲ್ಯಾಣ ಹರಿಕಥೆ, ರಾತ್ರಿ ಮಲ್ಲರಾಜು ತಂಡದಿಂದ ಹೆಬ್ಬೆಟ್ಟು ನಾಟಕ ಪ್ರದರ್ಶನಗೊಂಡಿತು.
ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Jan 09 2025, 12:47 AM IST
ಮೇಲುಕೋಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲಿಯೂ ಮೂಲ ಸೌಕರ್ಯ ಒದಗಿಸಬೇಕೆಂಬ ಗುರಿ ನನ್ನದಾಗಿದೆ. ಸರ್ಕಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು.
2ರಿಂದ ವಚನ ದರ್ಶನ ಆಧ್ಯಾತ್ಮಿಕ ಪ್ರವಚನ
Jan 01 2025, 12:02 AM IST
ಜ. 2 ರಂದು ಬೆಳಗ್ಗೆ 7 ಕ್ಕೆ ಗ್ರಾಮದ ಬಸವಣ್ಣ ದೇವಸ್ಥಾನದಲ್ಲಿ ಶ್ರೀಬಸವಣ್ಣ ದೇವರಿಗೆ ರುದ್ರಾಭಿಷೇಕ ಪೂಜೆ
ನೂತನ ವರ್ಷ ರೈತರಿಗೆ ನೆಮ್ಮದಿ ಬದುಕು ತರಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Jan 01 2025, 12:02 AM IST
ರೈತರಿಗೆ ಆರಂಭದಲ್ಲಿ ಸ್ವಲ್ಪ ಭರದ ಛಾಯೆ ಮನೆ ಮಾಡಿತ್ತು. ಬಳಿಕ ಸೂಕ್ತ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾಗುವ ಮೂಲಕ ಉತ್ತಮ ಬೆಳೆಯಾಗಿದೆ. ಇದೇ ರೀತಿ ಮುಂದಿನ 2025ನೇ ವರ್ಷವೂ ಸಹ ರೈತರು ನೆಮ್ಮದಿಯ ಜೀವನ ನಡೆಸುವಂತಾಗಲಿದೆ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ.
< previous
1
2
3
4
5
6
7
8
9
10
...
37
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ