ಐದು ಗ್ಯಾರಂಟಿ ಯೋಜನೆಗಳು ಕಟ್ಟ ಕಡೆಯ ಜನಾಂಗಕ್ಕೂ ತಲುಪಿಸಬೇಕು: ದರ್ಶನ್ ಪುಟ್ಟಣ್ಣಯ್ಯ
Dec 25 2024, 12:51 AM ISTರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಐದು ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದ್ದಾರೆ. ಅಧಿಕಾರಿಗಳು, ಅನುಷ್ಠಾನ ಸಮಿತಿ ಸದಸ್ಯರು ಸಭೆ ನಡೆಸಿ ಲೋಪದೋಷಗಳಿದ್ದರೆ ಸರಿಪಡಿಸಿ ಪ್ರತಿ ಕುಟುಂಬಕ್ಕೂ ಸೌಲಭ್ಯ ತಲುಪುವಂತೆ ಕೆಲಸ ಮಾಡಬೇಕು.