ವಿದ್ಯಾರ್ಥಿಗಳ ವಿನಯದಿಂದ ಯಶಸ್ಸು ನಿಶ್ಚಿತ: ಐಆರ್‌ಎಸ್ ಅಧಿಕಾರಿ ಎಚ್.ಜಿ.ದರ್ಶನ್ ಕುಮಾರ್
May 20 2024, 01:39 AM ISTವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಸತತ ಪರಿಶ್ರಮದ ಜತೆಗೆ ವಿನಯ, ವಿಧೇಯತೆ, ಸಹನೆ, ಶಿಸ್ತು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದು ಜಿಲ್ಲಾ ಆದಾಯ ತೆರಿಗೆ ವಿಭಾಗದ ಐಆರ್‌ಎಸ್ ಅಧಿಕಾರಿ ಎಚ್.ಜಿ.ದರ್ಶನ್ ಕುಮಾರ್ ತಿಳಿಸಿದರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.