• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾ.22ರಿಂದ ದರ್ಶನ್‌ ನಟನೆಯ ಡೆವಿಲ್‌ ದಿ ಹೀರೋ ಶೂಟಿಂಗ್‌

Mar 18 2024, 01:54 AM IST
ದರ್ಶನ್‌ ನಟನೆಯ ದಿ ಡೆವಿಲ್‌ ಸಿನಿಮಾದ ಚಿತ್ರೀಕರಣ ಮಾ.22ರಿಂದ ಆರಂಭವಾಗಲಿದೆ.

ಗೃಹಲಕ್ಷ್ಮೀಯರಿಂದ ಪೌಡರ್‌, ಲಿಪ್‌ಸ್ಟಿಕ್‌ ಖರೀದಿ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Mar 11 2024, 01:23 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿವೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಪೌಡರ್, ಲಿಪ್‌ಸ್ಟಿಕ್ ಖರೀದಿಸುತ್ತಿದ್ದಾರೆ. ಇದು ಹೀಗೆಯೇ ಮುಂದುವರೆಯಲಿ. ಮಹಿಳೆಯರು ಪೌಡರ್ ಹಾಕೊಳಿ, ಲಿಪ್‌ಸ್ಟಿಕ್ ತಗೊಳ್ಳಿ. ಹಿಗೇ ಶಾಸಕರಾಗಿದ್ದ ತಮ್ಮ ತಂದೆ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯ ಅವರ ಶೈಲಿಯಲ್ಲಿ ಹಾಸ್ಯಭರಿತವಾಗಿ ಭಾಷಣ ಮಾಡಿದರು.

ಸಂವಿಧಾನದ ಕುರಿತು ಜಾಗೃತಿ ಮೂಡಿಡಿಸುವುದು ಅತೀ ಅಗತ್ಯ: ಶಾಸಕ ದರ್ಶನ್‌ ಧ್ರುವನಾರಾಯಣ

Mar 11 2024, 01:22 AM IST
ಸಂವಿಧಾನ ಉಳಿಸುವ ಹಾಗೂ ಅದನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಕುರಿತು ಆಳವಾದ ಚರ್ಚೆ, ಅಧ್ಯಯನಗಳು ಆಗಬೇಕು. ಜನರಲ್ಲಿ ಅರಿವು ಮೂಡಿಸುವ ಕೆಲಸವಾದಾಗ ಮಾತ್ರ ಸಂವಿಧಾನ ಮತ್ತಷ್ಟು ಪ್ರಖರವಾಗಿ ಜನಸಾಮಾನ್ಯರಲ್ಲಿ ಬೇರೂರುತ್ತದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡು ರಾಜ್ಯವ್ಯಾಪಿ ಅದರ ಮಹತ್ವವನ್ನು ಸಾರುವ ಕೆಲಸ ಮಾಡಿದೆ

ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್‌ ಭೇಟಿ

Mar 11 2024, 01:17 AM IST
ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿದ್ದ ಭಕ್ತರು ದರ್ಶನ್‌ ಭೇಟಿ ಗಮನಿಸಿ ಅವರ ಜೊತೆಗೆ ಸೆಲ್ಫೀ ಹಾಗೂ ಭಾವಚಿತ್ರ ತೆಗೆಯಲು ಮುಗಿಬಿದ್ದರು. ಆದರೆ ಜತೆಗಿದ್ದ ಬಾಡಿಗಾರ್ಡ್‌ಗಳು ಅಭಿಮಾನಿಗಳ ಕಾಲರ್‌ ಹಿಡಿದು ತಳ್ಳಿದ್ದು , ಸಾರ್ವಜನಿಕ ವಲಯದಲ್ಲಿ ಮುಜುಗರ ಉಂಟು ಮಾಡಿಸಿತು.

ಅಯೋಧ್ಯಾ ದರ್ಶನ್‌ ಯಾತ್ರೆಯ ಪ್ರಥಮ ಹಂತದ ಕೊನೆ ರೈಲು ಮಂಗ್ಳೂರಿಂದ ಸಂಚಾರ ಶುರು

Mar 07 2024, 01:50 AM IST
ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಸುಗಮ ದರ್ಶನಕ್ಕೆ ಈ ಯಾತ್ರಿಗಳಿಗೆ ಪ್ರತ್ಯೇಕ ಪಾಸ್‌ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದವರಿಗೆ ಗ್ರೀನ್‌ ಕಾರ್ಡ್‌ ನೀಡಲಾಗಿದೆ. ಅಲ್ಲಿ ಕೂಡ ಕರ್ನಾಟಕ ಯಾತ್ರಿಗಳ ವಾಸ್ತವ್ಯಕ್ಕೆ ಟೆಂಟ್‌ ವ್ಯವಸ್ಥೆ ಮಾಡಲಾಗಿದ್ದು, ಎಲ್ಲ ಸೌಲಭ್ಯಗಳನ್ನೂ ಒದಗಿಸಲಾಗಿದೆ.

ನಾನೂ ಕೂಡ ಟ್ರಯಲ್ ಬ್ಲಾಸ್ಟ್ ವಿರೋಧಿ: ದರ್ಶನ್‌

Feb 25 2024, 01:49 AM IST
ನಾನೂ ಕೂಡ ಟ್ರಯಲ್ ಬ್ಲಾಸ್ಟ್ ವಿರೋಧಿ. ನನಗೆ ಕೃಷ್ಣರಾಜಸಾಗರ ಅಣೆಕಟ್ಟು ಕಾಪಾಡುವುದೇ ಮುಖ್ಯ. ಕಾವೇರಿಪುರದ ಜನರಿಗೆ ಕೈಕುಳಿಯಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಮಾಡಿಕೊಡುವುದಕ್ಕಷ್ಟೇ ನನ್ನ ಆದ್ಯತೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಹೇಳಿದರು.

ನಟ ದರ್ಶನ್‌ ಚಲನ ಚಿತ್ರರಂಗದ ಪ್ರಯಾಣ ಸುಲಭವಾಗಿರಲಿಲ್ಲ: ಹಿರಿಯ ನಟಿ ಸುಮಲತಾ ಅಂಬರೀಶ್‌

Feb 19 2024, 01:31 AM IST

ದರ್ಶನ್‌ ನನ್ನ ಹಿರಿಯ ಮಗ. ಚಿತ್ರರಂಗದಲ್ಲಿ 25 ವರ್ಷ ಕಳೆದಿದ್ದೇ ಗೊತ್ತಾಗಲಿಲ್ಲ. ಮೆಜೆಸ್ಟಿಕ್‌ ಸಿನಿಮಾ ಮಾಡುವಾಗ ದರ್ಶನ್‌ ಚಿಕ್ಕ ಹುಡುಗ. . ಅವನಿಗೀಗ 47 ವರ್ಷ ವಯಸ್ಸಾದರೂ ನನಗೆ 25 ವರ್ಷದ ಹುಡುಗನೇ ಆಗಿದ್ದಾನೆ. ತಾಯಿಗೆ ಯಾವತ್ತು ಮಕ್ಕಳು ಮಕ್ಕಳೇ..

ದರ್ಶನ್‌ ಚಿತ್ರದಲ್ಲಿ ಸಂಜಯ್‌ ದತ್‌

Feb 10 2024, 01:47 AM IST
ರ್ಮಾಪಕ ಕೋನಾ ವೆಂಕಟ್‌, ಸುಪ್ರೀತ್‌, ರಕ್ಷಿತಾ ಪ್ರೇಮ್‌ ಹಾಗೂ ದರ್ಶನ್‌ ಅವರು ಸಂಜಯ್‌ ದತ್‌ ಅವರನ್ನು ಭೇಟಿ ಮಾಡಿದ್ದಾರೆ. ಆ ಮೂಲಕ ದರ್ಶನ್‌ ಅವರ ಡಿ58 ಚಿತ್ರಕ್ಕೆ ಸಂಜಯ್‌ ದತ್‌ ಎಂಟ್ರಿ ಆಗಿದ್ದಾರೆ.

ಅಮರೇಶ್ವರದಿಂದ ಬೆಂಗಳೂರಿಗೆ ದರ್ಶನ್‌ ಅಭಿಮಾನಿ ಪಾದಯಾತ್ರೆ

Feb 07 2024, 01:48 AM IST
ನೆಚ್ಚಿನ ನಟನ ಹುಟ್ಟುಹಬ್ಬಆಚರಿಸಲು ಲಿಂಗಸುಗೂರಿನ ಭದ್ರಿ ಎಂಬುವವರಿಂದ 500 ಕಿ.ಮೀ. ಕಾಲ್ನಡಿಗೆ. ಗುರುಗುಂಟಾ ಅಮರೇಶ್ವರ ದೇವರಿಗೆ ರುದ್ರಾಭಿಷೇಕ ಕೈಗೊಂಡು ಪಾಡಯಾತ್ರೆ ಶುರು.

ಸವಿತ ಸಮುದಾಯ ಎಲ್ಲ ವರ್ಗ, ಜಾತಿ, ಧರ್ಮದ ಜನರ ಸೇವೆ ಮಾಡುತ್ತಿದೆ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

Feb 07 2024, 01:47 AM IST
ಸವಿತ ಸಮುದಾಯ ಸಮಾಜದಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲ ಸಮುದಾಯಗಳ ಜನರ ಸೇವೆ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಈ ಸಮುದಾಯ ಸಾಕಷ್ಟು ನಿರ್ಲಕ್ಷ್ಯಗೆ ಒಳಗಾಗಿದೆ. ಹಾಗಾಗಿ ಸರ್ಕಾರಗಳು ಹಾಗೂ ಶಾಸಕರು ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡಬೇಕು. ಪಟ್ಟಣದಲ್ಲಿ ಇರುವ ಸಮುದಾಯದ ರಾಮಮಂದಿರದ ಬಳಿ ಸವಿತ ಸಮುದಾಯ ಹಾಗೂ ಮಂಗಳವಾಧ್ಯ ಕಲಾವಿದರಿಗೆ ಸಮುದಾಯ ಭವನ ನಿರ್ಮಿಸಿಕೊಡುವಂತೆ ಮನವಿ ಸಲ್ಲಿಸಿದ್ದೀರಿ. ಆ ಬಗ್ಗೆ ಪ್ರಯತ್ನಿಸಲಾಗುವುದು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved