ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
Jul 23 2025, 01:45 AM ISTಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಜು.24ಕ್ಕೆ ಮುಂದೂಡಿಕೆಯಾಗಿದೆ.