• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ್ಶನ್‌ ಅನ್‌ಫಾಲೋ ವಿವಾದಕ್ಕೆ ಸ್ಪಷ್ಟನೆ ನೀಡಿದ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಶ್‌

Mar 13 2025, 12:08 PM IST

‘ನನ್ನ ಕೊನೆಯ ಉಸಿರು ಇರೋವರೆಗೂ ದರ್ಶನ್‌ ನನ್ನ ಮಗನೇ. ನಾನು ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗೂ, ದರ್ಶನ್‌ ಅವರಿಗೂ ಯಾವುದೇ ಸಂಬಂಧ ಇಲ್ಲ. ಇಷ್ಟಕ್ಕೂ ನಾನು ದರ್ಶನ್‌ ಅವರನ್ನು ಗುರಿಯಾಗಿಸಿಕೊಂಡು ಯಾವುದೇ ಪೋಸ್ಟ್‌ ಮಾಡಿಲ್ಲ.’

ಭತ್ತ, ರಾಗಿ ನೋಂದಣಿ ಮತ್ತು ಖರೀದಿ ಕೇಂದ್ರಕ್ಕೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಚಾಲನೆ

Mar 09 2025, 01:49 AM IST
ಸರ್ಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿ ಖರೀದಿ ಮಾಡಲು ಮುಂದಾಗಿದೆ. ಭತ್ತಕ್ಕೆ 2300 ಹಾಗೂ ರಾಗಿಗೆ 4290 ರೂ.ಪ್ರತಿ ಕ್ವಿಂಟಲ್‌ಗೆ ನಿಗಧಿಪಡಿಸಿದೆ. ಭತ್ತ ಎಕರೆಗೆ ಕನಿಷ್ಠ 25 ಕ್ವಿಂಟಲ್ ಹಾಗೂ ರಾಗಿ ಎಕರೆಗೆ 10 ಕ್ವಿಂಟಲ್‌ಗೆ ಖರೀದಿಸಲು ನಿಗಧಿಪಡಿಸಲಾಗಿದೆ.

ನಿಮ್ಮ ಹಾರೈಕೆಯೇ ನನಗೆ ದಾರಿ ತೋರುವ ಬೆಳಕು: ದರ್ಶನ್‌

Feb 19 2025, 12:45 AM IST
ದರ್ಶನ್ ಅಭಿಮಾನಿಗಳಿಗೆ ಪತ್ರ ಬರೆದು ನೀವೇ ನನ್ನ ಬಾಳಿನ ಬೆಳಕಿನ ಹಾದಿ ತೋರುವವರು ಎಂದಿದ್ದಾರೆ.

ಜೈಲಿಂದ ಬಂದ್ಮೇಲೆ ದರ್ಶನ್‌ ಮೊದಲ ವಿಡಿಯೋ! ಸೆಲೆಬ್ರಿಟಿಗಳೇ ಕ್ಷಮಿಸಿ, ಈ ಬಾರಿ ಬರ್ತ್‌ಡೇ ಇಲ್ಲ

Feb 09 2025, 10:32 AM IST

ಜಾಮೀನು ಮೇಲೆ ಜೈಲಿನಿಂದ ಹೊರಬಂದ ಬಳಿಕ ನಟ ದರ್ಶನ್‌ ಅವರು ಮೊದಲ ಬಾರಿಗೆ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಫೆ.16ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.

ದರ್ಶನ್‌ ಬೇಲ್‌ ತಡೆಗೆ ಸುಪ್ರೀಂ ನಕಾರ -ನಟ ಸೇರಿದಂತೆ 7 ಮಂದಿಗೆ ಕೋರ್ಟ್‌ ನೋಟಿಸ್‌ ಜಾರಿ

Jan 25 2025, 11:55 AM IST

ಚಿತ್ರದುರ್ಗದ ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್‌ ಜಾರಿ ಮಾಡಿದೆ.

ನೆನಗುದಿಗೆ ಬಿದ್ದಿರುವ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ದರ್ಶನ್‌ ಸೂಚನೆ

Jan 21 2025, 12:31 AM IST
ಆಸ್ಪತ್ರೆ ಒಳ ಆವರಣದಲ್ಲಿ ಟ್ರಾನ್ಸ್ ಫಾರ್ಮರ್ ಬದಲಾವಣೆ ಮಾಡಿ ಪಾರ್ಕಿಂಗ್ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವುದು, ರೋಗಿಗಳ ಸಂಬಂಧಿಸಿದ ವಾಹನಗಳು ಮಾತ್ರ ಆಸ್ಪತ್ರೆ ಒಳಗೆ ಪ್ರವೇಶ ಮಾಡುವುದು, ಖಾಸಗಿ ವಾಹನಗಳು ಕಂಡು ಬಂದರೇ ಸೀಜ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮೈಸೂರು ಫಾರ್ಮ್‌ ಹೌಸ್‌ನಲ್ಲಿ ದರ್ಶನ್‌ ಸಂಕ್ರಾಂತಿ ಆಚರಣೆ

Jan 15 2025, 12:46 AM IST
ಮೈಸೂರು ಫಾರ್ಮ್‌ಹೌಸ್‌ನಲ್ಲಿ ದರ್ಶನ್‌ ಸಂಕ್ರಾಂತಿ ಆಚರಣೆ

ಬಿಜಿಎಸ್‌ ಆಸ್ಪತ್ರೆಯಿಂದ ನಟ ದರ್ಶನ್‌ ಡಿಸ್‌ಚಾರ್ಜ್‌ - ಕುಂಟುತ್ತಲೇ ಆಸ್ಪತ್ರೆಯಿಂದ ಹೊರಬಂದ ದರ್ಶನ್‌

Dec 19 2024, 12:38 PM IST

ಬೆನ್ನು ನೋವಿನ ಕಾರಣಕ್ಕೆ ಆಸ್ಪತ್ರೆ ಸೇರಿದ್ದ ಕೊಲೆ ಆರೋಪಿ ನಟ ದರ್ಶನ್‌ ಬುಧವಾರ ಬಿಜಿಎಸ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಳಗ್ಗೆ 10.30ಕ್ಕೆ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ತಮ್ಮ ಪುತ್ರ ವಿನೀಶ್‌ ಹಾಗೂ ನಟ ಧನ್ವೀರ್‌ ಜತೆಗೂಡಿ ದರ್ಶನ್‌ ಆಸ್ಪತ್ರೆಯಿಂದ ತೆರಳಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ ಗ್ಯಾಂಗ್‌ಗೆ ಸಿಕ್ತು ಜಾಮೀನು

Dec 14 2024, 12:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟ ದರ್ಶನ್‌ ಜಾಮೀನು ರದ್ಧತಿಗೆ ಸರ್ಕಾರ ಆಗ್ರಹ - ಜಾಮೀನು ಪಡೆದು 5 ವಾರವಾದ್ರೂ ಚಿಕಿತ್ಸೆ ಪಡೆದಿಲ್ಲ

Dec 07 2024, 10:09 AM IST

ಮಧ್ಯಂತರ ಜಾಮೀನು ಪಡೆದು ಐದು ವಾರವಾದರೂ ಚಿಕಿತ್ಸೆ ಪಡೆದಿಲ್ಲ. ತನ್ಮೂಲಕ ನ್ಯಾಯಾಲಯದ ಅನುಕಂಪ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಅವರಿಗೆ ನೀಡಿರುವ ಮಧ್ಯಂತರ ಜಾಮೀನು ರದ್ದುಪಡಿಸಬೇಕು. ಹೀಗಂತ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನ ಕುಮಾರ್‌ ಶುಕ್ರವಾರ ಬಲವಾಗಿ ವಾದ ಮಂಡಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved