ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡಿ
Jun 14 2024, 01:04 AM ISTಚನ್ನಪಟ್ಟಣ: ಅಭಿಮಾನಿಗಳೆ ದೇವರು ಎಂದು ಬಾಳಿದ ಡಾ. ರಾಜ್ಕುಮಾರ್ ಅವರಂತ ಮೇರುನಟರು ಜೀವಿಸಿದ ಚಿತ್ರರಂಗಕ್ಕೆ 75 ವರ್ಷಗಳ ಇತಿಹಾಸವಿದ್ದು, ಇಂತಹ ಚಿತ್ರರಂಗದ ಇತಿಹಾಸಕ್ಕೆ ಅಭಿಮಾನಿಯನ್ನು ವಿಕೃತವಾಗಿ ಹಿಂಸೆ ಮಾಡಿ ಕೊಲೆಗೈದಿರುವ ನಟ ದರ್ಶನ್ರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ಗೌಡ ಆಗ್ರಹಿಸಿದರು.