28ರಂದು ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ
Apr 22 2025, 01:49 AM IST, 50 ವರ್ಷಗಳ ಹಿಂದೆ ನಾಡಿನ ಸಮಕಾಲೀನ ಪ್ರಗತಿಪರ ಸಮಾನ ಮನಸ್ಕ ಚಿಂತಕರು, ಸಾಹಿತಿಗಳು, ಲೇಖಕರು, ಪತ್ರಕರ್ತರು ಹೋರಾಟಗಾರರು ನಡೆಸಿದ ಚಿಂತನೆ, ಹೋರಾಟಗಳ ಫಲವೆಂಬಂತೆ ಕರ್ನಾಟಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಬೂಸಾ’ ಚಳುವಳಿ ಹೊತ್ತಿಸಿದ ಕಿಡಿ ಪ್ರೊ.ಬಿ.ಕೃಷ್ಣಪ್ಪನವರ ನಾಯಕತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹುಟ್ಟಿಗೆ ಕಾರಣವಾಯಿತೆಂಬುದು ಇತಿಹಾಸ.