• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸೂರ್ಯ ಅಂಬೇಡ್ಕರ್ ಎಸ್‌ಸಿ ಕಾಲೋನಿಗೇ ಸೀಮಿತವಾಗದಿರಲಿ: ಹುನಸನಹಳ್ಳಿ ವೆಂಕಟೇಶ್

Nov 28 2024, 12:35 AM IST
ಸಂವಿಧಾನಕ್ಕೂ ಮುಂಚೆ ಪೋಷಕರು ತಮ್ಮ ಮಕ್ಕಳ ಮುಂದಿನ ಜೀವನದ ಬಗ್ಗೆ ಕುಲಕಸುಬಿನ ಮೂಲಕ ಯೋಚನೆ ಮಾಡಿ ಕನಸನ್ನು ಕಾಣುತ್ತಿದ್ದರು. ಆದರೆ ಅಂಬೇಡ್ಕರ್‌ರವರು ಸಂವಿಧಾನವನ್ನೂ ನೀಡಿದ ನಂತರ ಕುಲಕಸುಬಲ್ಲದೇ ಮೀಸಲಾತಿಯಲ್ಲಿಯೂ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಎಲ್ಲಾ ರಂಗಗಳಲ್ಲಿಯೂ ಎಲ್ಲರೂ ಉತ್ತಮ ಸ್ಥಾನ ಪಡೆಯಲು ಸಹಕಾರವಾಯಿತು.

ಅಂಬೇಡ್ಕರ್‌ರಿಂದ ವಿಶ್ವವೇ ಮೆಚ್ಚುವ ಸಂವಿಧಾನ ಅರ್ಪಣೆ: ದಲಿತ ಮುಖಂಡ ವೆಂಕಟರಮಣಸ್ವಾಮಿ

Nov 28 2024, 12:34 AM IST
ಅಂಬೇಡ್ಕರ್‌ ಅವರು ತಮ್ಮ ಸಂಕಷ್ಟದ ನಡುವೆಯೂ ಪ್ರಪಂಚದಲ್ಲಿ 7ನೇ ಸ್ಥಾನ ಹೊಂದಿರುವ ಭಾರತದಂತಹ ಬೃಹತ್‌ ರಾಷ್ಟ್ರಕ್ಕೆ ವಿಶ್ವವೇ ಮೆಚ್ಚುವ ಸಂವಿಧಾನ ಬರೆದು ಲೋಕಾರ್ಪಣೆ ಮಾಡಿದ್ದಾರೆ ಎಂದು ಅಂಬೇಡ್ಕರ್ ಪುರಸ್ಕೃತ, ಹಿರಿಯ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.

ದಲಿತ ಸಮುದಾಯಗಳು ಹೆಚ್ಚು ಸಮಸ್ಯೆ ಎದುರಿಸುವಂತಾಗಿದೆ

Nov 25 2024, 01:02 AM IST
ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯಗಳು ಹೆಚ್ಚು ಸಮಸ್ಯೆಗಳನ್ನು ಎದುರಿಸುವ ಪರಿಸ್ಥಿತಿ ಬಂದೊದಗಿದೆ. ಶೋಷಣೆ ಅಸಮಾನತೆ ವಿರುದ್ಧ, ಜಾತಿ ಧರ್ಮಗಳ ವಿರುದ್ಧ ಪ್ರಶ್ನೆ ಮಾಡಲು ಹುಟ್ಟಿದ್ದೇ ದಲಿತ ಚಳವಳಿ. ಒಂದು ಕಡೆ ಸಂವಿಧಾನ ಮತ್ತೊಂದು ಕಡೆ ಅಲಿಖಿತ ಸಂವಿಧಾನ ಇದೆ. ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಸಂವಿಧಾನ ಇದ್ದರೂ ಸಹ ಧಾರ್ಮಿಕ ಭಯೋತ್ಪಾದನೆ ಅಂತಹ ಅಲಿಖಿತ ಸಂವಿಧಾನಗಳು ದಾಳಿ ಮಾಡಿ ನಮ್ಮನ್ನು ಕುಗ್ಗಿಸುವಂತೆ ಮಾಡುತ್ತಿದೆ ಎಂದು ಅಂಬೇಡ್ಕರ್‌ ವಾದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಬೇಸರ ವ್ಯಕ್ತಪಡಿಸಿದರು.

ದಲಿತ ಚಳುವಳಿಗಳ ಬಗ್ಗೆ ಹಗುರವಾಗಿ ಮಾತನಾಡುವವರ ಬಗ್ಗೆ ಎಚ್ಚರವಹಿಸಿ: ಮಾವಳ್ಳಿ ಶಂಕರ್‌

Nov 25 2024, 01:01 AM IST
ಚಿಕ್ಕಮಗಳೂರು, ದಲಿತ ಚಳುವಳಿಗಳ ಬಗ್ಗೆ ಹಗುರವಾಗಿ ಮಾತನಾಡುವವರ ಬಗ್ಗೆ ಎಚ್ಚರವಹಿಸಿ, ಆರೋಗ್ಯಕರ ರಚನಾತ್ಮಕ ಟೀಕೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಚಳುವಳಿಗಳನ್ನು ಸುಭದ್ರವಾಗಿ ಕಟ್ಟಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.

ದೇಶದ ತಾಯಿ ಸಂವಿಧಾನ, ಅದನ್ನು ಯಥಾಸ್ಥಿತಿ ಕಾಪಾಡಿ: ದಲಿತ ಮುಖಂಡ ವೆಂಕಟರಮಣಸ್ವಾಮಿ

Nov 23 2024, 12:30 AM IST
ದೇಶದ ಅಖಂಡತೆಗೆ, ಸಾರ್ವಭೌಮತ್ವಕ್ಕೆ ಪೂರಕವಾದ ಲಿಖಿತ ಸಂವಿಧಾನವನ್ನು ಬರೆದು ಅಂಬೇಡ್ಕರ್ ಭಾರತದಂತಹ ಬೃಹತ್ ರಾಷ್ಟçಕ್ಕೆ ಅರ್ಪಿಸಿದ್ದಾರೆ ಎಂದು ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ, ಹಿರಿಯ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಸಲಹೆ ನೀಡಿದರು. ಚಾಮರಾಜನಗರದಲ್ಲಿ ಸಂವಿಧಾನ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಸಕ ಸಿಮೆಂಟ್ ಮಂಜು ವಿರುದ್ಧ ದಲಿತ ಸಂಘಟನೆ ಮುಖಂಡರ ಆಕ್ರೋಶ

Nov 22 2024, 01:19 AM IST
ಪರಿಶಿಷ್ಟ ಜಾತಿ, ವರ್ಗದ ಹಿತರಕ್ಷಣಾ ಸಮಿತಿ ತ್ರೈಮಾಸಿಕ ಸಭೆಗೆ ಶಾಸಕ ಸಿಮೆಂಟ್ ಮಂಜುರವರು ಗೈರು ಹಾಜರಾದ್ದರಿಂದ ಕೆರಳಿದ ದಲಿತ ಸಂಘಟನೆ ಮುಖಂಡರು, ಶಾಸಕರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಇನ್ನು ಮುಂದೆ ತಾಲೂಕಿನಲ್ಲಿ ನಡೆಯುವ ಪ. ಜಾತಿ, ವರ್ಗದ ಹಿತರಕ್ಷಣಾ ಸಮಿತಿ ಸಭೆಗೆ ಬರುವುದಿಲ್ಲ. ಸಭೆ ನಡೆಸು ಔಚಿತ್ಯವೂ ಇಲ್ಲ ಎಂದು ಸಭೆಯಿಂದ ಹೊರನಡೆದ ಘಟನೆ ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ಸಂಭವಿಸಿತು.

ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಸಿದ್ದಕ್ಕೆ ದಲಿತ ಮಹಿಳೆ ಕೊಲೆ?

Nov 21 2024, 01:05 AM IST
ಉತ್ತರ ಪ್ರದೇಶದ ಕರ್ಹಾಲ್‌ ಕ್ಷೇತ್ರದಲ್ಲಿ 23 ವರ್ಷದ ಮಹಿಳೆ ಶವ ಗೋಣಿ ಚೀಲದಲ್ಲಿ ಪತ್ತೆಯಾಗಿದೆ. ಬುಧವಾರ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ನವೆಂಬರ್‌ 19 ರಂದು ಚಾಮರಾಜನಗರದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ

Nov 17 2024, 01:17 AM IST
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ ಹಾಗೂ ಜಿಲ್ಲಾ ಸಮಿತಿ ಪುನರ್ ರಚನೆ ಕಾರ್ಯಕ್ರಮವು ನ.19 ರಂದು ಮಂಗಳವಾರ ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿದ್ದರಾಜು ದೊಡ್ಡಿಂದುವಾಡಿ ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಿಂತಾಮಣಿಯಲ್ಲಿ ವಕ್ಫ್‌ ಸಂಘರ್ಷ : ಹೊಲ ಉಳುತ್ತಿದ್ದ ದಲಿತ ರೈತರ ಟ್ರ್ಯಾಕ್ಟರ್‌ ಜಪ್ತಿ!

Nov 16 2024, 12:35 AM IST
ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ ವಿವಾದ ಇದೀಗ ಚಿಂತಾಮಣಿಯಲ್ಲೂ ಗದ್ದಲಕ್ಕೆ ಕಾರಣವಾಗಿದೆ.

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಪ್ರಸ್ತುತ: ದಲಿತ ಚಿಂತಕ ಅಂಬಣ್ಣ

Nov 10 2024, 01:45 AM IST
ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪಿನಲ್ಲಿ ಶನಿವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ರವರ ನೂತನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ದಲಿತ ಚಿಂತಕ ಅಂಬಣ್ಣ ಆರೋಲಿಕರ್ ಮಾತನಾಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved