• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ರಾಜ್ಯದ ವಿವಿಧೆಡೆ ಮೀಸಲಾಗಿರುವ ನಿವೇಶನ ಉಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Nov 08 2024, 01:22 AM IST
ರಾಜ್ಯದ ವಿವಿಧೆಡೆ ದಲಿತರಿಗೆ ಮೀಸಲಾಗಿರುವ ನಿವೇಶನವನ್ನು ಸಮರ್ಪಕವಾಗಿ ವಿತರಿಸದೆ ಭೂಗಳ್ಳರ ಜೊತೆ ಶಾಮೀಲಾಗಿ ಅಧಿಕಾರಿಗಳು ವಂಚಿಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ ತನಿಖೆ ನಡೆಸುವಂತೆ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಸಿಎಂಗೆ ಕಪ್ಪುಬಾವುಟ ಪ್ರದರ್ಶನಕ್ಕೆ ಯತ್ನ ದಲಿತ ಮುಖಂಡರ ಬಂಧನ, ಬಿಡುಗಡೆ

Nov 07 2024, 12:03 AM IST
ಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿಗಳು ಇದುವರೆಗೆ ಯಾವುದೇ ತೀರ್ಮಾನ ಕೈಗೊಳ್ಳದ ಕಾರಣ ದಲಿತ ಸಂಘಟನೆ ಮುಖಂಡರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಮುಗಿಸಿದ ನಂತರ ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಘೇರಾವು ಮಾಡಿ ಕಪ್ಪುಬಟ್ಟೆ ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದರು.

ಖಾಸಗಿ ವ್ಯಕ್ತಿಗಳಿಂದ ಸಾರ್ವಜನಿಕರ ಜಾಗ ಅತಿಕ್ರಮಣ: ದಲಿತ ಸಂಘಟನೆಗಳ ಆರೋಪ

Nov 06 2024, 11:57 PM IST
ಈ ಜಾಗವು ಶಿವನಹಳ್ಳಿ ಪಂಚಾಯ್ತಿಗೆ ಸೇರಿದ್ದು, ದಾಖಲೆಯಲ್ಲಿ ಸರ್ಕಾರಿ ಸ್ವತ್ತು ಎಂದು ಸ್ಪಷ್ಟವಾಗಿದೆ. ಈಗ ಖಾಸಗಿ ಸ್ವತ್ತು ಹೇಗಾಯಿತು? ಮೂಲ ದಾಖಲೆ ನೋಡದೆ ಹೇಗೆ ತಿದ್ದುಪಡಿ ಮಾಡಿರುತ್ತಾರೆ? ದಲಿತರನ್ನು ಓಟಿಗಾಗಿ ಮಾತ್ರ ಬಳಸದೇ ಅವರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಮಾಡಿದರು.

ದಲಿತ ಸಂಘರ್ಷ ಸಮಿತಿಯಿಂದ ಅರೆಬೆತ್ತಲೆ ಪ್ರತಿಭಟನೆ

Nov 06 2024, 11:57 PM IST
ಕನ್ನಡಪ್ರಭ ವಾರ್ತೆ ವಿಜಯಪುರ ಸಾಂವಿಧಾನಿಕ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ಹಾಗೂ ರಾಜಭವನವನ್ನು ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಹಾಗೂ ತಕ್ಷಣ ದುರುಪಯೋಗ ನಿಲ್ಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ.ಡಿ.ಜಿ.ಸಾಗರ ಬಣ) ನೇತೃತ್ವದಲ್ಲಿ ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಅರೆಬೆತ್ತಲೆ ಪ್ರತಿಭಟನೆ

Nov 06 2024, 11:48 PM IST
ಬಹುಮತ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬುಧವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿತು.

ದಲಿತ ಅಧಿಕಾರಿ ಎಂದು ನಾನು ಟಾರ್ಗೆಟ್‌ : ಆರ್‌ಟಿಒ ಮಂಜುನಾಥ

Nov 04 2024, 12:16 AM IST
I am a target as a Dalit officer: RTO Manjunath

ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Oct 31 2024, 12:45 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್‌ಐಆರ್‌ ದಾಖಲಿಸಿರುವ ಹಿನ್ನಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಇದನ್ನು ಖಂಡಿಸಿ ನವೆಂಬರ್‌ 6ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಹೇಳಿದರು.

ಮರುಕುಂಬಿ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಗೆ ದಲಿತ ಸಂಘಟನೆಗಳ ಸಂಭ್ರಮ

Oct 28 2024, 12:55 AM IST
ಕೊಪ್ಪಳ ಜಿಲ್ಲೆ ಮರುಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ೯೮ ಜನರಿಗೆ ಜೀವವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಭಾನುವಾರ ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿದರು.

ಸರ್ವಾಧ್ಯಕ್ಷರಾಗಿ ದಲಿತ ಸಾಹಿತಿ ಆಯ್ಕೆ ಮಾಡಲು ಮನವಿ

Oct 25 2024, 01:06 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನವೆಂಬರ್ ತಿಂಗಳಲ್ಲಿ ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕಿನ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ದಲಿತ ಸಾಹಿತಿಯನ್ನು ಆಯ್ಕೆ ಮಾಡಬೇಕೆಂದು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಅಧ್ಯಕ್ಷ ಮುತ್ತುರಾಜ್ ಬಾಗೇವಾಡಿ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಡೋಣೂರಗೆ ಮನವಿ ಸಲ್ಲಿಸಿದರು.

ದಲಿತ ದೌರ್ಜನ್ಯ: 98 ಮಂದಿಗೆ ಜೀವಾವಧಿ!- ಕೊಪ್ಪಳ ಕೋರ್ಟ್‌ ತೀರ್ಪು । ಒಂದೇ ಕೇಸಲ್ಲಿ ಇಷ್ಟು ಮಂದಿಗೆ ಜೀವಾವಧಿ ಇದೇ ಮೊದಲು

Oct 25 2024, 12:57 AM IST
ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷ ಹಿಂದೆ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶಿಸಿದೆ. ಇದೇ ವೇಳೆ ಇನ್ನೂ ಮೂವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ₹2 ಸಾವಿರ ದಂಡ ಹೇರಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved