ಆ.೨೮ರಂದು ಕಾಂಗ್ರೆಸ್ ಹಟಾವೋ, ದಲಿತ್ ಬಚಾವೋ ಸಮಾವೇಶ
Aug 21 2024, 12:42 AM ISTಸಂವಿಧಾನ ಪರ, ಸಂವಿಧಾನ ರಕ್ಷಕ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಸಂವಿಧಾನದ ಯಾವ ಆಶಯವನ್ನೂ ಪಾಲಿಸುತ್ತಿಲ್ಲ, ಬದಲಿಗೆ ಈ ದೇಶದ ಕಟ್ಟಕಡೆಯ ಸಮುದಾಯವಾದ ದಲಿತರಿಗೆ ಸೌಲಭ್ಯ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಜೊತೆಗೆ ರಾಜ್ಯದಲ್ಲಿ ದಲಿತರಿಗೆ ರಕ್ಷಣೆ ಇಲ್ಲದಾಗಿದೆ.