ಸಚಿವ ಎಚ್.ಸಿ.ಮಹದೇವಪ್ಪ ರಾಜೀನಾಮೆಗೆ ದಲಿತ ಸಮಿತಿ ಆಗ್ರಹ
Aug 18 2024, 01:46 AM ISTಪರಿಶಿಷ್ಟರಿಗೆ ಮೀಸಲಿರಿಸಿದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸಿ ತಕ್ಷಣವೇ ಮರಳಿಸಬೇಕು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ರವರನ್ನು ಅಮಾನತು ಮಾಡಬೇಕು. ಸಮುದಾಯದ ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನದಲ್ಲಿ ಮೂಡಿರುವ ಗೊಂದಲ ನಿವಾರಿಸಬೇಕು.