ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಆಗ್ರಹ
Jul 03 2024, 12:16 AM ISTಹೊರಗುತ್ತಿಗೆ ನೇಮಕಾತಿಯಲ್ಲಿ ಸೇವಾ ಭದ್ರತೆ ನೀಡಬೇಕು. ಪ್ರತಿ ಹೊರಗುತ್ತಿಗೆ ನೌಕರ ಪಟ್ಟಿ ಸಿದ್ಧಗೊಳಿಸಿ ಜಾರಿಗೊಳಿಸಬೇಕು, ಪ.ಜಾತಿ-ಪ.ಪಂಗಡದ ರೋಷ್ಟರ್ ಪ್ರಕಾರ ಮೀಸಲಾತಿ ನೀಡಬೇಕು. ಹೊರಗುತ್ತಿಗೆ ನೌಕರನ್ನು ಕಾಯಂ ಮಾಡಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಖಾಲಿ ಇರುವ ಸರ್ಕಾರದ ಹುದ್ದೆಗಳನ್ನು ತುಂಬಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.