ಸುಪ್ರೀಂ ತೀರ್ಪು ಸ್ವಾಗತಿಸಿ ದಲಿತ ಸಂಘಟನೆಗಳಿಂದ ಸಂಭ್ರಮಾಚರಣೆ
Aug 03 2024, 12:41 AM ISTಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಉಪವರ್ಗೀಕರಣಕ್ಕೆ ಅನುಮತಿ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದ ಮತ್ತು ಮಹತ್ವದ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.