ಅಂಬೇಡ್ಕರನ್ನು ದಲಿತ ನಾಯಕ ಎಂದು ಕರೆಯುತ್ತಿರುವುದು ಸರಿಯಲ್ಲ: ಡಾ.ಕೃಷ್ಣಮೂರ್ತಿ ಚಮರಂ ಬೇಸರ
May 04 2024, 12:35 AM ISTಅಂಬೇಡ್ಕರ್ ಅವರ ಹೋರಾಟ ಭಾರತದ ಎಲ್ಲ ಶೋಷಿತ ದೀನ, ಶೂದ್ರ ವರ್ಗದ ಜನರ ಪರವಾಗಿತ್ತು. ಅಂದು ಕೇವಲ ಪದವಿ ಪಡೆದವರಿಗೆ, ಆದಾಯ ಕಟ್ಟುವವರಿಗೆ, ಶ್ಯಾನುಬೋಗ ಮತ್ತು ಪಟೇಲರಿಗೆ ಮಾತ್ರ ಇದ್ದ ಮತದಾನದ ಹಕ್ಕನ್ನು, ಎಲ್ಲ ವಯಸ್ಕ ಭಾರತೀಯರಿಗೆ ಕಡ್ಡಾಯವಾಗಿ ಸಿಗುವಂತೆ ಮಾಡಿದ್ದು ಅಂಬೇಡ್ಕರ್.