• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಯುವಕನಿಗೆ ಪ್ರವೇಶ ನಿರಾಕರಣೆ

May 11 2025, 11:57 PM IST
ದಲಿತ ಯುವಕನಿಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ ಘಟನೆ ಶನಿವಾರ ತಾಲೂಕಿನ ಕವಣದಾಲ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ

ದಲಿತ ಅರ್ಚಕರನ್ನು ರೂಪಿಸಲು ಸ್ವಾಮೀಜಿಗಳ ಬೇಡಿಕೆ

May 04 2025, 11:31 AM IST

ರಾಜ್ಯದಲ್ಲಿ ಹಿಂದುಳಿದ ಹಾಗೂ ದಲಿತ ಸಮುದಾಯದ ಅರ್ಚಕರನ್ನು ರೂಪಿಸಲು ಗುರುಕುಲ ಆರಂಭಿಸುವ ಸಲುವಾಗಿ ಚಿತ್ರದುರ್ಗದಲ್ಲಿ ಜಾಗ ಗುರುತಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದಲಿತ ನಾಯಕನ ಹಲ್ಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

May 04 2025, 01:31 AM IST
ಕನಕಪುರ: ಅನ್ಯಾಯ, ಅಕ್ರಮಗಳ ಬಗ್ಗೆ ಧನಿಯೆತ್ತಿದ ದಲಿತಪರ ಸಂಘಟನೆಯ ನಾಯಕ ಕೊತ್ತಿಪುರ ಗೋವಿಂದರಾಜು ಮೇಲೆ ರಾಮನಗರ ಶಾಸಕ ಇಕ್ಫಾಲ್ ಹುಸೇನ್ ಬೆಂಬಲಿಗರಿಂದ ಹಲ್ಲೆ ಮಾಡಿಸಿ ಕೊಲೆಗೆ ಯತ್ನಿಸಿರುವುದು ಹೇಯಕೃತ್ಯ ಎಂದು ತಾಲೂಕು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ತಿಳಿಸಿದರು.

ದಲಿತ ಯುವ ಮುಖಂಡ ಗೋವಿಂದರಾಜು ಮೇಲೆ ಹಲ್ಲೆ

May 03 2025, 12:16 AM IST
ರಾಮನಗರ: ದಲಿತ ಯುವ ಮುಖಂಡ ಕೊತ್ತೀಪುರ ಗೋವಿಂದರಾಜು ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಇದಕ್ಕೆ ಶಾಸಕ ಇಕ್ಬಾಲ್ ಹುಸೇನ್ ಹಾಗೂ ಅವರ ಬೆಂಬಲಿಗರೆ ಕಾರಣ ಎಂದು ಆರೋಪಿಸಿ ಗೋವಿಂದರಾಜು ನಗರದ ಐಜೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಾಮಾಜಿಕ ವೈಚಾರಿಕತೆ ಬಿತ್ತಿದ ದಲಿತ ಚಳವಳಿ: ಡಾ.ಕಲ್ಯಾಣಸಿರಿ ಭಂತೇಜಿ

May 02 2025, 11:45 PM IST
ಕರ್ನಾಟಕ ದಲಿತ ಚಳವಳಿ (ಪ್ರೊ.ಬಿ.ಕೃಷ್ಣಪ್ಪ) ವಾದದ ೫೦ ರ ಸಂಭ್ರಮ ಪ್ರಯುಕ್ತ ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸೋಮವಾರ ಸಮಾವೇಶ ನೆರವೇರಿತು.

ಅಂಬೇಡ್ಕರ್ ದಲಿತ ವರ್ಗಕ್ಕೆ ಸೀಮಿತವಾದ ನಾಯಕರಲ್ಲ

Apr 28 2025, 12:51 AM IST
ಸ್ವಾತಂತ್ರ್ಯಕ್ಕೂ ಮುನ್ನ ಪದವೀಧರರು, ಶ್ರೀಮಂತರಿಗೆ ಮತದಾನದ ಹಕ್ಕಿತ್ತು. ಆದರೆ, ಸಂವಿಧಾನದಲ್ಲಿ 18 ವರ್ಷ ತುಂಬಿದ ಮಹಿಳೆ- ಪುರುಷನಿಗೂ ಮತದಾನದ ಹಕ್ಕನ್ನು ಕಲ್ಪಿಸಿದರು

28ರಂದು ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ

Apr 22 2025, 01:49 AM IST
, 50 ವರ್ಷಗಳ ಹಿಂದೆ ನಾಡಿನ ಸಮಕಾಲೀನ ಪ್ರಗತಿಪರ ಸಮಾನ ಮನಸ್ಕ ಚಿಂತಕರು, ಸಾಹಿತಿಗಳು, ಲೇಖಕರು, ಪತ್ರಕರ್ತರು ಹೋರಾಟಗಾರರು ನಡೆಸಿದ ಚಿಂತನೆ, ಹೋರಾಟಗಳ ಫಲವೆಂಬಂತೆ ಕರ್ನಾಟಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಬೂಸಾ’ ಚಳುವಳಿ ಹೊತ್ತಿಸಿದ ಕಿಡಿ ಪ್ರೊ.ಬಿ.ಕೃಷ್ಣಪ್ಪನವರ ನಾಯಕತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹುಟ್ಟಿಗೆ ಕಾರಣವಾಯಿತೆಂಬುದು ಇತಿಹಾಸ.

ದಲಿತ ಸಂಘಟನೆಗಳಲ್ಲಿ ಕ್ಷಮೆ ಕೇಳದಿದ್ದರೆ ಪೊರಕೆ ಚಳವಳಿ: ಕೊತ್ತಿಪುರ ಗೋವಿಂದರಾಜು

Apr 17 2025, 12:05 AM IST
ದಲಿತ ಸಂಘಟನೆಗಳ ಬಗ್ಗೆ ಲಘುವಾಗಿ ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜಿಲ್ಲೆಯ ದಲಿತ ಸಂಘಟನೆಗಳು ಶಾಸಕರ ಕಚೇರಿ ಎದುರು ಪೊರಕೆ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಕೊತ್ತಿಪುರ ಗೋವಿಂದರಾಜು ಎಚ್ಚರಿಸಿದರು.

ದಲಿತ ನಾಯಕನಾಗಿ ಅಂಬೇಡ್ಕರ್ ಸೀಮಿತ ಬೇಡ: ಡಾ.ಕರಿಯಪ್ಪ ಮಾಳಿಗೆ

Apr 15 2025, 12:56 AM IST
ಅರಿವಿನ ಸಂಕೇತವಾದ ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಮೀಸಲಾತಿ ವಿಷಯಕ್ಕೆ, ಸಂವಿಧಾನದ ರಚನೆ ಪ್ರಸ್ತಾಪ, ಇಲ್ಲವೆ ದಲಿತ ನಾಯಕ ಎಂಬ ಹೇಳಿಕೆಗಳಿಗೆ ಸೀಮಿತಗೊಳಿಸುವುದು ಬೇಡ ಎಂದು ಪ್ರಾಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ಅಭಿಪ್ರಾಯ ಪಟ್ಟರು.

ಸಿದ್ದರಾಮಯ್ಯ ಕಂಡ್ರೆ ದಲಿತ ಮಂತ್ರಿಗಳಿಗೆ ಭಯ

Apr 15 2025, 12:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎದುರು ಎಸ್ಸಿ-ಎಸ್ಟಿ ಸಮುದಾಯದ ಮಂತ್ರಿಗಳಿಗೆ ನಿಂತು ಮಾತನಾಡುವ ಧೈರ್ಯ ಇಲ್ಲ. ಅಲ್ಲದೇ ಅವರನ್ನು ಕಂಡ್ರೆ ಗಡಗಡ ನಡುಗ್ತಾರೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಲೇವಡಿ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved