ದಲಿತ ವಿರೋಧಿ ಸಿದ್ದರಾಮಯ್ಯರನ್ನು ನಂಬಬೇಡಿ
Mar 19 2024, 12:46 AM ISTಎನ್ಡಿಎ ಮೈತ್ರಿ ಮಾಡಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದಾಗ, ನಾವು ರಾಹುಲ್ ಗಾಂಧಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುತ್ತೇವೆಂದು ಮಲ್ಲಿಕಾರ್ಜುನ ಖರ್ಗೆರನ್ನು ವಿರೋಧಿಸಿದ್ದ ಸಿದ್ದಾರಾಮಯ್ಯನವರನ್ನು ನಂಬಬಾರದು ಎಂದು ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ಹೇಳಿದರು.