• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಲಿತ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ : ಕ್ರಮಕ್ಕೆ ಒತ್ತಾಯ

Mar 26 2024, 01:00 AM IST
ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವ್ಯಕ್ತಿಯ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭೀಮಾ ಕೋರೇಗಾವ್ ಆಚರಣಾ ಸಮಿತಿ ಮುಖಂಡರು ಮೂಡಿಗೆರೆ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್ ಶ್ರೀನಿವಾಸ್‌ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ನಾಲೆಗಳಿಗೆ ನೀರು ಬಿಡುಗಡೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

Mar 26 2024, 01:00 AM IST
ಮಳೆ ಕೊರತೆ, ನೀರಿನ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದೆ. ರಾಜ್ಯದ ಕಾವೇರಿ ಕಣಿವೆ ರೈತರು ಹಾಗೂ ಜನರ ಹಿತ ಬಲಿಕೊಟ್ಟಿದೆ. ಜಲಾಶಯಗಳಲ್ಲಿ ಇದ್ದ ನೀರು ನೆರೆ ರಾಜ್ಯಕ್ಕೆ ಹರಿದ ಪರಿಣಾಮ ಇಲ್ಲಿನ ರೈತರು ಬೆಳೆ ಹಾಕದ ಪರಿಸ್ಥಿತಿ ನಿರ್ಮಾಣವಾಗಿದೆ, ಜಮೀನಿನಲ್ಲಿರುವ ಬೆಳೆ ಬಿರು ಬಿಸಿಲಿಗೆ ಒಣಗಿ ತರಗಾಗುತ್ತಿದೆ, ಕೆರೆ ಕಟ್ಟೆಗಳಲ್ಲಿ ನೀರಿಲ್ಲದೆ ಜನ ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ.

ದಲಿತ ಮುಖಂಡರ ಅಸಮಾಧಾನ ತಣಿಸಿದ ಇಕ್ಬಾಲ್ ಹುಸೇನ್

Mar 25 2024, 12:48 AM IST
ರಾಮನಗರ: ಪ್ರಾಧಿಕಾರಗಳ ನೇಮಕದಲ್ಲಿ ಆಗಿರುವ ಅನ್ಯಾಯದ ವಿರುದ್ಧ ಅಪಸ್ವರ ಎತ್ತಿದ್ದರಿಂದ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಭುಗಿಲೇಳಲು ಕಾರಣರಾದ ದಲಿತ ಮುಖಂಡರನ್ನು ಶಾಸಕ ಇಕ್ಬಾಲ್ ಹುಸೇನ್ ಸಮಾಧಾನ ಪಡಿಸುವ ಪ್ರಯತ್ನ ನಡೆಸಿದರು.

ದಲಿತ ಸಮುದಾಯದ ಅಭಿವೃದ್ಧಿಗೆ ಬದ್ಧ: ವಿ. ಸೋಮಣ್ಣ

Mar 22 2024, 01:06 AM IST
ಮತ್ತೊಮ್ಮೆ ಮೂರನೇ ಸಲ ಮೋದಿ ಪ್ರಧಾನಿಯಾಗಬೇಕು. ಹಾಗಾಗಿ ನನ್ನನ್ನ ಗೆಲ್ಲಿಸಬೇಕು. ದಲಿತರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅವರು ಮನವಿ ಮಾಡಿದರು.

ಹನೆಹಳ್ಳಿ ದಲಿತ ಯುವಕನ ಹತ್ಯೆ: ಸ್ಥಳಕ್ಕೆ ದಸಂಸ ನಿಯೋಗ ಭೇಟಿ

Mar 21 2024, 01:03 AM IST
ಪೊಲೀಸ್‌ ತನಿಖೆ ಪರಿಣಾಮಕಾರಿ ನಡೆಸಬೇಕು, ಆರೋಪಿತರ ಬಂಧನ ಶೀಘ್ರ ನಡೆಸಬೇಕು ಎಂದು ನಿಯೋಗ ಆಗ್ರಹಿಸಿತು.

ಹಾಸನ ಜಿಲ್ಲಾಡಳಿತ ವಿರುದ್ಧ ಜಿಲ್ಲಾ ದಲಿತ ಉದ್ಯಮದಾರರ ಧರಣಿ

Mar 19 2024, 12:55 AM IST
ಹಾಸನ ಜಿಲ್ಲಾಡಳಿತ ಮತ್ತು ಕೆಐಎಡಿಬಿದಿಂದ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಜಿಲ್ಲಾ ದಲಿತ ಉದ್ಯಮದಾರರ ಸಂಘದ ವತಿಯಿಂದ ಕೆಐಎಡಿಬಿ ಕಚೇರಿ ಮುಂದೆ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿಯನ್ನು ಆರಂಭಿಸಲಾಗಿದೆ.

ದಲಿತ ವಿರೋಧಿ ಸಿದ್ದರಾಮಯ್ಯರನ್ನು ನಂಬಬೇಡಿ

Mar 19 2024, 12:46 AM IST
ಎನ್‌ಡಿಎ ಮೈತ್ರಿ ಮಾಡಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿದಾಗ, ನಾವು ರಾಹುಲ್ ಗಾಂಧಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡುತ್ತೇವೆಂದು ಮಲ್ಲಿಕಾರ್ಜುನ ಖರ್ಗೆರನ್ನು ವಿರೋಧಿಸಿದ್ದ ಸಿದ್ದಾರಾಮಯ್ಯನವರನ್ನು ನಂಬಬಾರದು ಎಂದು ಬೆಂಗಳೂರು ಗ್ರಾ. ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ ಹೇಳಿದರು.

ದಲಿತ ಮಹಿಳೆಯ ಮನೆ ಕಟ್ಟಿಸಿಕೊಡಲು ಮುಂದುವರಿದ ಪ್ರತಿಭಟನೆ

Mar 16 2024, 01:45 AM IST
ನ್ಯಾಯಕ್ಕಾಗಿ ಕಳೆದ ೭ ದಿನದಿಂದ ಮಹಿಳೆ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ದಲಿತ ಸಂಘಟನೆಗಳ ಒಕ್ಕೂಟದಿಂದ ಹೆಗಡೆ ಪ್ರತಿಕೃತಿ ದಹಿಸಿ ಆಕ್ರೋಶ

Mar 13 2024, 02:05 AM IST
ಸಂಸದ ಅನಂತಕುಮಾರ ಹೆಗಡೆ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಮತ್ತು ದೇಶದ್ರೋಹದ ಅಡಿಯಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ದಲಿತ ಸಿಎಂ ಪರ 3 ಸಚಿವರ ಬ್ಯಾಟಿಂಗ್‌!

Mar 08 2024, 01:45 AM IST
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ದಲಿತ ಮುಖ್ಯಮಂತ್ರಿ ಕುರಿತ ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ ಅವರ ಬೇಡಿಕೆಗೆ ಇದೀಗ ಮೂವರು ಸಚಿವರು ದನಿಗೂಡಿಸಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved