ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದಲಿತ ರೈತನಿಗೆ ಅನ್ಯಾಯ: ರೈತ ಸಂಘದಿಂದ ಜಮೀನಿನಲ್ಲಿಯೇ ಧರಣಿ
Jan 18 2024, 02:07 AM IST
ದಲಿತ ಚಿಕ್ಕವೆಂಕಟರಾಯಪ್ಪನ ಕುಟುಂಬದವರಿಗೆ ಸೇರಬೇಕಾದ ಜಮೀನನ್ನು ಬೇರೆಯವರು ಕಬಳಿಸಿದ್ದಾರೆ ಎಂದು ಆರೋಪಿಸಿ ಜಮೀನಿನಲ್ಲಿಯೇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ದಲಿತ ಸಂಘರ್ಷ ಸಮಿತಿಗೆ ೫೦ ವರ್ಷ. ೨೫ ರಂದು ಬೃಹತ್ ಸಮಾವೇಶ
Jan 16 2024, 01:46 AM IST
ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ನ್ಯಾಯವನ್ನು ಒದಗಿಸುವ ಸಲುವಾಗಿ ಸ್ಥಾಪಿತಗೊಂಡಿರುವ ದಲಿತ ಸಂಘರ್ಷ ಸಮಿತಿ ಪ್ರಾರಂಭಗೊಂಡು ೫೦ ವರ್ಷಗಳು ಆಗುತ್ತಿರುವ ಈ ಸಂಧರ್ಭದಲ್ಲಿ ಜ. ೨೫ರಂದು ತುಮಕೂರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಕುಂದೂರು ತಿಮ್ಮಯ್ಯ ಹೇಳಿದರು.
ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಲು ದಲಿತ ಸಂಘಟನೆಗಳ ಆಗ್ರಹ
Jan 14 2024, 01:33 AM IST
ಬೆಳಗಾವಿ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಆಗ್ರಹ ಮಾಡಿದ ಮುಖಂಡರು.
ದಲಿತ ಯುವಕನಿಗೆ ಥಳಿತ ಕೇಸ್: ಹಲ್ಲೆಗೆಒಳಗಾಗಿದ್ದವನಿಂದಲೇ ದೇಗುಲದಲ್ಲಿ ಪೂಜೆ
Jan 10 2024, 01:46 AM IST
ಸವರ್ಣೀಯರ ಕಾಲೊನಿಗೆ ಪ್ರವೇಶಿಸಿದ್ದಕ್ಕಾಗಿ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಥಳಿತಕ್ಕೊಳಗಾಗಿದ್ದ ದಲಿತ ಯುವಕನಿಂದಲೇ ಮಂಗಳವಾರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಘಟನೆ ನಡೆದಿದೆ. ದೇವಾಲಯಕ್ಕೆ ಹಾಕಲಾಗಿದ್ದ ಬೀಗ ಒಡೆದು ಬಾಗಿಲು ತೆಗೆದು ದೇವಾಲಯದೊಳಗೆ ಪ್ರವೇಶಿಸಿದ ದಲಿತ ಮುಖಂಡರು ಹಾಗೂ ಸಮುದಾಯದವರು ದಲಿತ ಯುವಕನ ಕೈಯಿಂದ ಪೂಜೆ ಮಾಡಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನೂ ಪಠಿಸಿದರು.
ದಲಿತ ಯುವಕನಿಗೆ ಥಳಿತ ಕೇಸ್: ಹಲ್ಲೆಗೆಒಳಗಾಗಿದ್ದವನಿಂದಲೇ ದೇಗುಲದಲ್ಲಿ ಪೂಜೆ
Jan 10 2024, 01:46 AM IST
ಸವರ್ಣೀಯರ ಕಾಲೊನಿಗೆ ಪ್ರವೇಶಿಸಿದ್ದಕ್ಕಾಗಿ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಥಳಿತಕ್ಕೊಳಗಾಗಿದ್ದ ದಲಿತ ಯುವಕನಿಂದಲೇ ಮಂಗಳವಾರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಘಟನೆ ನಡೆದಿದೆ. ದೇವಾಲಯಕ್ಕೆ ಹಾಕಲಾಗಿದ್ದ ಬೀಗ ಒಡೆದು ಬಾಗಿಲು ತೆಗೆದು ದೇವಾಲಯದೊಳಗೆ ಪ್ರವೇಶಿಸಿದ ದಲಿತ ಮುಖಂಡರು ಹಾಗೂ ಸಮುದಾಯದವರು ದಲಿತ ಯುವಕನ ಕೈಯಿಂದ ಪೂಜೆ ಮಾಡಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯನ್ನೂ ಪಠಿಸಿದರು.
ಥಳಿತಕ್ಕೆ ಒಳಗಾದ ದಲಿತ ಯುವಕನಿಂದಲೇ ದೇಗುಲದಲ್ಲಿ ಪೂಜೆ
Jan 10 2024, 01:45 AM IST
ಗೇರುಮರಡಿ ಗ್ರಾಮದ ಕಂಬದ ರಂಗನಾಥಸ್ವಾಮಿ ದೇವಾಲಯದದೇವಾಲಯಕ್ಕೆ ಹಾಕಲಾಗಿದ್ದ ಬೀಗ ಒಡೆದು ಬಾಗಿಲು ತೆಗೆದು, ದಲಿತ ಮುಖಂಡರು, ಥಳಿತಕ್ಕೆ ಒಳಗಾದ ಯುವಕ ಪ್ರವೇಶ ಮಾಡಿ ಪೂಜೆ ಸಲ್ಲಿಸಿದರು.
ದಲಿತ ಪೂಜಾರಿಯ ಪಾದಸ್ಪರ್ಶಕ್ಕೆ ಪುನೀತರಾದ ಭಕ್ತರು
Jan 08 2024, 01:45 AM IST
ಭಕ್ತರ ಬೆನ್ನ ಮೇಲೆ ನಿಧಾನವಾಗಿ ಒಬ್ಬ ಕೋಲು ಹೊತ್ತ ಹರಿಜನ ಪೂಜಾರಿ ನಡೆಯುತ್ತಾ ಸಾಗಿದರು. ಇದೇ ರೀತಿ ದೇವಸ್ಥಾನದ ವರೆಗೆ ಅಂದರೆ ಅಂದಾಜು 2 ಕಿಲೋ ಮೀಟರ್ ಉದ್ದ ನಡಿಗೆ ಸಾಗಿತು.
ದಲಿತ ರೈತ ಕುಟುಂಬಕ್ಕೆ ನ್ಯಾಯಕ್ಕಾಗಿ ಆಗ್ರಹ: ದಲಿತ ಸಂಘರ್ಷ ಸಮಿತಿ
Jan 07 2024, 01:30 AM IST
ಸುರಪುರ ಪೊಲೀಸ್ ಡಿವೈಎಸ್ಪಿ ಕಚೇರಿ ಎದುರು ದಲಿತ ರೈತ ಕುಟುಂಬಕ್ಕೆ ನ್ಯಾಯವೊದಗಿಸುವಂತೆ ಒತ್ತಾಯಿಸಿ ರೈತ ಕುಟುಂಬ ಮತ್ತು ದಲಿತ ಸಂಘಟನೆ ಸದಸ್ಯರು ಪೊಲೀಸ್ ಠಾಣೆ ಪ್ರತಿಭಟನೆ ನಡೆಸಿದರು. ನ್ಯಾಯ ಸಿಗದಿದ್ದರೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದರು.
ದಲಿತ ಸಂಘಟನೆಗಳಲ್ಲಿ ಗುಂಪುಗಳು, ಮುಖಂಡರು ಜಾಸ್ತಿಯಾಗಿ ಒಗ್ಗಟ್ಟು ಉಳಿದಿಲ್ಲ: ರಾಜ್ಯ ಸಭಾ ಸದಸ್ಯ ಎಲ್.ಹನುಮಂತಯ್ಯ
Jan 01 2024, 01:15 AM IST
ರಾಜ್ಯಮಟ್ಟದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಲಿತ ಸಂಘಟನೆಗಳು ಜನತೆಗೆ ಒಳಿತು ಮಾಡುವ ಕಾರ್ಯದಲ್ಲಿ ತೊಡಗದಿದ್ದರೆ ಸಮುದಾಯ ಅಭಿವೃದ್ಧಿ ಅಸಾಧ್ಯವೆಂದರು.
ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿ
Jan 01 2024, 01:15 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ, ಮೀಸಲಾತಿ, ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಆರೋಪಿಸಿದರು.
< previous
1
...
17
18
19
20
21
22
23
24
25
next >
More Trending News
Top Stories
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ
ಪಾಕ್ಗೆ ಕೋಲಾರ ಟೊಮೆಟೋ ರೈತರ ಶಾಕ್ !
ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ - ಮಧ್ಯಾಹ್ನ 12.30ರಿಂದ ಲಭ್ಯ
ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ