ದಲಿತ ಸಮುದಾಯದ ಕಡೆಗಣನೆ: ಮುಖಂಡರ ಆಕ್ರೋಶ
Jan 01 2024, 01:15 AM ISTಚನ್ನಪಟ್ಟಣ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇನ್ನು ದಲಿತರಿಗೆ ಸೂರು, ಸ್ಮಶಾನಭೂಮಿ ಕಲ್ಪಿಸಲಾಗಿಲ್ಲ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ದಲಿತರ ಬಡಾವಣೆಗಳ ಅಭಿವೃದ್ಧಿ ನಿರ್ಲಕ್ಷಿಸಲಾಗಿದೆ. ಅಸ್ಪೃಶ್ಯತೆ ತೊಡೆದುಹಾಕುವಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ವಿಫಲವಾಗಿದೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.