ದಲಿತ ಸಮುದಾಯದ 2 ಕಣ್ಣು ಬಾಬೂಜಿ, ಅಂಬೇಡ್ಕರ್
Apr 07 2025, 12:37 AM ISTಶೋಷಿತ ವರ್ಗಗಳ ಧ್ವನಿಯಾಗಿದ್ದ ಬಾಬು ಜಗಜೀವನ್ ರಾಮ್ ಕೇಂದ್ರ ಸರ್ಕಾರದಲ್ಲಿ ಉಪ ಪ್ರಧಾನಮಂತ್ರಿಯಾಗಿ ಹಸಿರು ಕ್ರಾಂತಿಯ ಹರಿಕಾರರಾಗಿದ್ದರು. ಇವರ ಆದರ್ಶ ಮತ್ತು ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು. ಇಂತಹ ಮಹಾನ್ ನಾಯಕರ ಜಯಂತಿಗೆ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಲ್ಲ.