ದಲಿತ ವಿರೋಧಿ ನೀತಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Mar 09 2025, 01:46 AM ISTಚಿಕ್ಕಮಗಳೂರು, ಎಸ್ಸಿ,ಎಸ್ಟಿ ಮತ್ತು ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡು ದಲಿತ ದ್ರೋಹಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಶನಿವಾರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬೃಹತ್ ಜನಾಂದೋಲನದ ಪಾದಯಾತ್ರೆ ಕೈಗೊಂಡು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟಿಸಿ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.