ದಲಿತ, ಶೋಷಿತರ ಅಂತರಂಗ ಅರಿವಿನ ನುಡಿಗಳೇ ಶರಣ ಸಾಹಿತ್ಯ
Dec 04 2024, 12:33 AM ISTಬಂಡವಾಳಶಾಹಿಗಳ ಸಾಮ್ರಾಜ್ಯದಿಂದ ದೂರವಿದ್ದ ದಲಿತ, ಶೋಷಿತ ವ್ಯಕ್ತಿಗಳು ತಮ್ಮ ಅಂತರಂಗದ ಅರಿವಿನ ಮೂಲಕ ತಾಯಿನುಡಿಯ ಭಾಷೆಯಿಂದ ಹೊರಹಾಕಿದ ನುಡಿಗಳೇ ಶರಣ ಸಾಹಿತ್ಯ. ಜನಸಾಮಾನ್ಯರ ನೋವು ನಲಿವುಗಳಿಗೆ, ದುಡಿಯುವ ವರ್ಗಗಳ ಧ್ವನಿಯಾಗಿ ಅವರ ಅಪೇಕ್ಷೆ, ಅಗತ್ಯತೆಗಳಿಗೆ ದೃಢ ನಿರ್ಧಾರವನ್ನು ಶರಣ ಸಾಹಿತ್ಯ ಒದಗಿಸಿದೆ ಎಂದು ದಾವಣಗೆರೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಎಚ್.ಎಸ್. ಮಂಜುನಾಥ ಕುರ್ಕಿ ಅಭಿಪ್ರಾಯಪಟ್ಟಿದ್ದಾರ.ಎ