ಈ ಬಾರಿ ವಿಜೃಂಭಣೆಯ ಮೈಸೂರು ದಸರಾ : ಮುಖ್ಯಮಂತ್ರಿ ಸಿದ್ದರಾಮಯ್ಯ
Jun 29 2025, 01:32 AM IST‘ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಹೀಗಾಗಿ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದು, ಅಧಿಕ ಪಂಚಮಿ ಹಿನ್ನೆಲೆಯಲ್ಲಿ ದಸರಾ ಮಹೋತ್ಸವವನ್ನು ಹತ್ತು ದಿನಗಳ ಬದಲಿಗೆ ಹನ್ನೊಂದು ದಿನ ಆಚರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.