• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಕ್ರೀಡಾಕೂಟದಿಂದ ಕೊಟ್ಟೂರು ತಾಲೂಕು ವಂಚಿತ

Sep 13 2025, 02:05 AM IST
ಕೊಟ್ಟೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ರದ್ದುಗೊಳಿಸಲಾಗಿದ್ದು, ಇಲ್ಲಿಯ ಕ್ರೀಡಾಪಟುಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಸೆ. 13ರಂದು ಈ ಬಾರಿ ವಿಜಯನಗರ ಜಿಲ್ಲೆ ದಸರಾ ಕ್ರೀಡಾಕೂಟ ಹೊಸಪೇಟೆಯಲ್ಲಿ ನಡೆಯಲಿದೆ. ಆದರೆ ತಾಲೂಕು ಕ್ರೀಡಾಪಟುಗಳು ಪಾಲ್ಗೊಳ್ಳದಂತಾಗಿದೆ.

ದಸರಾ ಉದ್ಘಾಟನೆಗೆ ಬಾನು ಆಯ್ಕೆ ವಿರೋಧಿಸಿ ಮನವಿ

Sep 12 2025, 01:00 AM IST
ಹಿಂದೂಗಳ ಶ್ರದ್ಧಾಭಾವನೆ ಒಪ್ಪದ, ಗೌರವಿಸದ ಬಾನು ಮುಷ್ತಾಕ್‌ ಅವರಿಂದ ಮೈಸೂರು ದಸರಾ ಉದ್ಘಾಟಿಸುವುದು ಬೇಡವೇ ಬೇಡ ಎಂದು ಯುವ ಬ್ರಿಗೇಡ್‌, ಸಹೋದರಿ ನಿವೇದಿತಾ ಪ್ರತಿಷ್ಟಾನದಿಂದ ನಗರದಲ್ಲಿ ಗುರುವಾರ ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಲಾಯಿತು.

ಮಂಗಳೂರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ-2025

Sep 12 2025, 12:07 AM IST
ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ನಾನಾ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಇತ್ತೀಚೆಗೆ ಸಂಪನ್ನಗೊಂಡಿತು.

ದಸರಾ ಉದ್ಘಾಟಿಸುವುದಾದರೆ ಬಾನು ಕುಂಕುಮ ಇಟ್ಟು ಬರಲಿ

Sep 11 2025, 12:03 AM IST
ಬಾನು ಮುಷ್ತಾಕ್ ಅವರು ಒಳ್ಳೆ ಬರಹಗಾರರು ಅದರಲ್ಲಿ ಎರಡು ಮಾತಿಲ್ಲ. ಇವರು ಬರೆದಿರುವ ಕೃತಿಯನ್ನು ಕೊಡಗಿನ ದೀಪ ಭಾಸ್ತಿ ಅವರು ಇಂಗ್ಲಿಷ್ ಅನುವಾದ ಮಾಡಿರುವುದರಿಂದ ಬೂಕರ್ ಪ್ರಶಸ್ತಿ ದೊರೆತಿರುವುದು ಹೆಮ್ಮೆ ಪಡುವ ವಿಷಯ. ಬಾನು ಮುಸ್ತಕ್ ಅವರು ಮುಸ್ಲಿಂ ಮತ್ತು ಹಿಂದೂ ಧರ್ಮದ ಆಚರಣೆ ವಿರುದ್ಧ ಈ ಹಿಂದೆಯೇ ವಿರೋಧಿ ನಿಲುವು ಹೊಂದಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇಂತಹವರಿಂದ ನಾಡಿನ ಆರಾಧ್ಯ ದೇವಿ ಶ್ರೀ ಚಾಮುಂಡೇಶ್ವರಿ ಅವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ದಸರಾ ಜಿಲ್ಲೆ ರಾಜ್ಯಕ್ಕೆ ಸೀಮಿತವಲ್ಲ, ನಮ್ಮ ನಾಡಹಬ್ಬ ದೇಶ ವಿದೇಶಗಳಿಗೆ ಜನಪ್ರಿಯ: ಕೆ.ವೆಂಕಟೇಶ್

Sep 11 2025, 12:03 AM IST
ಮೈಸೂರು ದಸರಾ ಅತ್ಯಂತ ಜನಪ್ರಿಯವಾದದ್ದು, ನಾವೆಲ್ಲರೂ ಚಿಕ್ಕವರಿಂದಲೂ ಮೈಸೂರು ದಸರಾವನ್ನು ನೋಡಿಕೊಂಡು ಬೆಳೆದರೂ ಹಾಗೆ ಈ ನಮ್ಮ ನಾಡ ಹಬ್ಬ ಕೇವಲ ಜಿಲ್ಲೆಗಳಿಗೆ ರಾಜ್ಯಕ್ಕೆ ಸೀಮಿತವಲ್ಲ. ಈ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ ಹಬ್ಬವಾಗಿದೆ.

26 ರಿಂದ ಮೂರು ದಿನಗಳ ಅರ್ಥಪೂರ್ಣ ರೈತ ದಸರಾ ಆಯೋಜನೆ

Sep 11 2025, 12:03 AM IST
ಸೆ.26ರ ಬೆಳಗ್ಗೆ 11ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತು ಪ್ರದರ್ಶನ ವನ್ನು ಸಚಿವ ಕೆ. ವೆಂಕಟೇಶ್ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದು, ಶಾಸಕ ಕೆ. ಹರೀಶಗೌಡ ಅಧ್ಯಕ್ಷತೆವಹಿಸುವರು.

ದಸರಾ ಪರಂಪರೆ, ಸಂಸ್ಕೃತಿಯನ್ನು ಯುವಜನತೆಗೆ ತಿಳಿಸುವ ಕೆಲಸ ಆಗಲಿ: ಡಾ.ಲತಾ ರಾಜಶೇಖರ್‌

Sep 11 2025, 12:03 AM IST
ದಸರೆ ಎಂದರೇ ಸಾಮರಸ್ಯಕ್ಕೆ ಹೆಸರುವಾಸಿ. ಹೀಗಾಗಿ ಎಲ್ಲಾ ರಾಜಕೀಯ ಪಕ್ಷಗಳು ಪ್ರತಿಷ್ಠೆಯನ್ನು ಕೈಬಿಟ್ಟು ಜನಹಿತದ ಹಿತದೃಷ್ಟಿಯಿಂದ ಸಂಘರ್ಷದ ಬದಲು ಸಾಮರಸ್ಯದ ದಸರೆಗೆ ಮುಂದಾಗಬೇಕು. ಇಂದಿನ ಯುವಪೀಳಿಗೆಗೆ ದಸರಾ ಪರಂಪರೆ, ಸಂಸ್ಕೃತಿಯನ್ನು ತಿಳಿಸುವ ಕೆಲಸ ಆಗಬೇಕು.

ಈ ಬಾರಿಯೂ ಮಹಾ ನಗರ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ: ಶಾಸಕ ವೇದವ್ಯಾಸ್‌ ಕಾಮತ್

Sep 10 2025, 01:04 AM IST
ಮಂಗಳೂರು ದಸರಾ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪ್ರಾರಂಭಗೊಳಿಸಿರುವುದು ಸ್ವಾಗತಾರ್ಹ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಸಿದ್ಧಲಿಂಗ ಸ್ವಾಮೀಜಿಗಳಿಂದ ದಸರಾ ಶಮೀ ಪೂಜೆ

Sep 10 2025, 01:03 AM IST
ತುಮಕೂರು ದಸರಾ ಸಮಿತಿ ಈ ತಿಂಗಳ 22ರಿಂದ 11 ದಿನಗಳ ಕಾಲ ನಗರದಲ್ಲಿ 35ನೇ ವರ್ಷದದಸರಾ ಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕೊನೆಯ ದಿನದ ಶಮೀಪೂಜೆಯನ್ನು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೆರವೇರಿಸುವರು.

ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು

Sep 09 2025, 10:35 AM IST

ದಸರಾ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ನಗರದಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳ ಸೇವೆ ನೀಡಲಿದೆ.

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 56
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved