ನಾಳೆಯಿಂದ ೧೪ರ ವರೆಗೆ ೨೨ನೇ ವರ್ಷದ ಪುತ್ತೂರು ದಸರಾ ಮಹೋತ್ಸವ
Oct 02 2024, 01:07 AM ISTಅ.೫ಕ್ಕೆ ಸಾಮೂಹಿಕ ಆಯುಧ ಪೂಜೆ, ಅ.೯ಕ್ಕೆ ಶಾರದಾ ಪ್ರತಿಷ್ಠೆ, ಅ.೧೪ರಂದು ಸಾಮೂಹಿಕ ಚಂಡಿಕಾಹವನ ನಡೆಯಲಿದೆ. ಅದೇ ದಿನ ಸಂಜೆ ಪುತ್ತೂರು ದಸರಾ ಮೆರವಣಿಗೆ ನಡೆಯಲಿದೆ. ಶೋಭಾಯಾತ್ರೆಯು ದರ್ಬೆ ಬೈಪಾಸ್ ರಸ್ತೆಯಿಂದ ಪೇಟೆಯಾಗಿ ಬೊಳುವಾರು ತನಕ ನಡೆಯಲಿದೆ.