• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಉದ್ಘಾಟನೆಯಿಂದ ಭಾನು ಮುಷ್ತಾಕ್‌ ಹಿಂದೆ ಸರಿಯಲಿ: ಸುರೇಶ್ ಗೌಡ ಆಗ್ರಹ

Sep 03 2025, 01:00 AM IST
ನೀವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಶ್ಲಾಘನೀಯ. ಬೂಕರ್ ಪ್ರಶಸ್ತಿ ಪಡೆದಿರುವುದು ಹೆಮ್ಮೆ. ಆದರೆ ದಸರಾ ಉದ್ಘಾಟನೆಯಂತಹ ಧಾರ್ಮಿಕ- ಸಾಂಸ್ಕೃತಿಕ ಹಬ್ಬಕ್ಕಿಂತ, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಅಥವಾ ಇತರೆ ಗೌರವಗಳಿಗೆ ನೀವು ಸೂಕ್ತ. ಅದರಿಂದ ನಿಮಗೆ ಇನ್ನಷ್ಟು ಮರ್ಯಾದೆ ಸಿಗುತ್ತದೆ .

ದಸರಾ: ಬಾನು ಮುಷ್ತಾಕ್‌ ಆಯ್ಕೆ ನಾಡಪ್ರೇಮಿಗಳಿಗೆ ಆಘಾತ

Sep 03 2025, 01:00 AM IST
ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ರಾಜ್ಯದ ಪ್ರಸಿದ್ಧ ನಾಡ ಹಬ್ಬ ದಸರಾ ಉದ್ಘಾಟನೆಗೆ ನಾಡದೇವಿ ಭುವನೇಶ್ವರಿ ಬಗ್ಗೆ ಗೌರವ ಭಾವನೆ ಹೊಂದಿರುವ ಹಲವು ಶ್ರೇಷ್ಠ ಖ್ಯಾತ ನಾಮ ವ್ಯಕ್ತಿಗಳು ರಾಜ್ಯದಲ್ಲಿದ್ದರೂ ಅವರನ್ನು ಬಿಟ್ಟು ರಾಜ್ಯ ಸರ್ಕಾರ ನಾಡದೇವಿಯನ್ನು ನಂಬದ ಬಾನು ಮುಷ್ತಾಕ್‌ ಅವರನ್ನು ಆಯ್ಕೆಮಾಡಿರುವುದು ನಾಡಿನ ಸಮಸ್ತ ಜನತೆಗೆ ಎಸಗುವ ದ್ರೋಹವಾಗಿದೆ. ಕೂಡಲೇ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಕಾವೇರಿ ರಾಯ್ಕರ್ ಆಗ್ರಹಿಸಿದರು.

ದಸರಾ ಕ್ರೀಡಾಕೂಟ: ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ

Sep 03 2025, 01:00 AM IST
ದಸರಾ ಕ್ರೀಡಾಕೂಟವು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮುರಳೀಧರ್ ಎಂ. ತಿಳಿಸಿದರು.

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಬೇಡ

Sep 02 2025, 01:00 AM IST
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳುವಂತೆ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ತಹಸೀಲ್ದಾರ್‌ ಮೂಲಕ ಮನವಿ ಅರ್ಪಿಸಲಾಯಿತು.

ದಸರಾ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತೆ ಬಾನು ಆಯ್ಕೆ ಅರ್ಥಪೂರ್ಣ

Sep 02 2025, 01:00 AM IST
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನಾರ್ಹ. ಜಾತಿ, ಧರ್ಮದ ಸಂಕೋಲೆ ಮೀರಿ ವಿಶ್ವಕ್ಕೆ ಕನ್ನಡ ನಾಡಿನ ಸಾಂಸ್ಕೃತಿಕ, ಪರಂಪರೆ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿದ ಲೇಖಕಿ ಅವರಿಂದ ದಸರಾ ಚಾಲನೆಗೊಳ್ಳುತ್ತಿರುವುದು ಅರ್ಥಪೂರ್ಣ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟಿದ್ದಾರೆ.

ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:04 AM IST
‘ಟಿಪ್ಪು ಸುಲ್ತಾನ್‌ ಆಡಳಿತದ ಅವಧಿಯಲ್ಲಿಯೂ ಮೈಸೂರಿನಲ್ಲಿ ದಸರಾ ಆಚರಿಸಲಾಗಿದೆ. ಇದೊಂದು ನಾಡಹಬ್ಬವಾದ್ದರಿಂದ ಎಲ್ಲಾ ಧರ್ಮದವರೂ ಇದರಲ್ಲಿ ಪಾಲ್ಗೊಳ್ಳಬಹುದು. ಸಾಹಿತಿ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಿದ್ದಾರೆ.

ನಾಡಹಬ್ಬವಾದ್ದರಿಂದ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಾರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:03 AM IST
ಉನ್ನತ ಮಟ್ಟದ ಸಭೆಯಲ್ಲಿ ನನಗೆ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರ ಕೊಟ್ಟಿದ್ದರು. ಕನ್ನಡಕ್ಕೆ ಮೊದಲ ಬುಕರ್‌ ಪ್ರಶಸ್ತಿ ಬಂದಿದೆ. ಆದ್ದರಿಂದ ಬಾನು ಮುಷ್ತಾಕ್‌ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ಕೊಡಬೇಕು ಎಂದು ಹೇಳಿದ್ದೆ. ನಿಸಾರ್‌ ಅಹಮದ್‌ ಅವರಿಗೆ ಈ ಹಿಂದೆ ಅವಕಾಶ ನೀಡಲಾಗಿತ್ತು.

ಅದ್ಧೂರಿ ದಸರಾ ಆಚರಣೆಗೆ ಸಹಕರಿಸಿ: ಎಸ್ಸೆಸ್ಸೆಂ

Aug 31 2025, 01:08 AM IST
ನಾಡಹಬ್ಬ ದಸರಾ ಮಹೋತ್ಸವವನ್ನು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ಅದ್ಧೂರಿಯಾಗಿ ಆಚರಿಸಲು ಟ್ರಸ್ಟ್‌ ಕಾರ್ಯಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ

Aug 31 2025, 01:07 AM IST

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವಿಗೆ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ವಾಗತಿಸಿದರು.

‘ದಸರಾ ಉದ್ಘಾಟನೆ ಮುಷ್ತಾಕ್‌ ವೈಯಕ್ತಿಕ, ಫತ್ವಾ ಹೊರಡಿಸಲ್ಲ’ - ಜಾಮಿಯಾ ಮಸೀದಿ

Aug 30 2025, 07:40 AM IST

ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದು ಅಥವಾ ಮಾಡದಿರುವುದು ಅವರ ವೈಯಕ್ತಿಕ ವಿಚಾರ. ನಾವು ಮಧ್ಯ ಪ್ರವೇಶಿಸುವುದಿಲ್ಲ

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 56
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved