• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಗಜಪಡೆ: ಕುಶಾಲು ತೋಪು ಸಿಡಿಸುವ ಮೊದಲ ತಾಲೀಮು ಯಶಸ್ವಿ

Sep 27 2024, 01:16 AM IST
ಕುಶಾಲತೋಪು ಸಿಡಿಸಿದ ವೇಳೆ ಹೊರ ಹೊಮ್ಮಿದ ಶಬ್ದಕ್ಕೆ ಹೆದರದೇ ನಿಂತ ಗಜಪಡೆ, ಅಶ್ವರೋಹಿ ದಳ. ಯಾವುದೇ ಆನೆ ಶಬ್ದಕ್ಕೆ ಬೆಚ್ಚಿಲ್ಲ. ಏಕಲವ್ಯ ಮೊದಲ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರೂ ಬೆಚ್ಚಲಿಲ್ಲ. ಆ ಮೂಲಕ ಕುಶಾಲತೋಪು ಪ್ರಯೋಗ ಯಶಸ್ವಿಯಾಯಿತು.

ಮೈಸೂರು ದಸರಾ ಉತ್ಸವ - 2024 : ಅ. 3 ರಿಂದ 11 ರವರೆಗೆ ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

Sep 26 2024, 09:47 AM IST
ಮೈಸೂರು ದಸರಾ ಉತ್ಸವ- 2024ರ ಅಂಗವಾಗಿ ಅಕ್ಟೋಬರ್ 3 ರಿಂದ 11 ರವರೆಗೆ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ನಡೆಯಲಿದೆ. ಪ್ರಕಾಶಕರು ಮತ್ತು ಮಾರಾಟಗಾರರು ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

ರಾಮಮಂದಿರದಲ್ಲಿ ಈ ಬಾರಿಯ ದಸರಾ ಉತ್ಸವ

Sep 25 2024, 12:54 AM IST
ಕಳೆದ 33 ರ್ಷಗಳಿಂದ ತುಮಕೂರು ನಗರದಲ್ಲಿ ದಸರಾ ಉತ್ಸವ ನಡೆಸಿಕೊಂಡು ಬರುತ್ತಿದ್ದ ದಸರಾ ಸಮಿತಿಯನ್ನು ಜಿಲ್ಲಾಡಳಿತ ನಡೆಸುವ ಸರ್ಕಾರಿ ದಸರಾ ಉತ್ಸವ ಸಮಿತಿ ಕಡೆಗಣಿಸಿದ ಹಿನ್ನೆಲೆಯಲ್ಲಿ ನಗರದ ಶ್ರೀರಾಮಮಂದಿರದ ಆವರಣದಲ್ಲಿ 10 ದಿನಗಳ ಕಾಲ ದಸರಾ ಉತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ವಿಧಿ ವಿಧಾನಗಳು ನಡೆಯಲಿವೆ ಎಂದು ದಸರಾ ಉತ್ಸವ ಸಮಿತಿಯ ಖಜಾಂಚಿ ಜಿ.ಎಸ್.ಬಸವರಾಜು ತಿಳಿಸಿದ್ದಾರೆ.

ಈ ದಸರಾ ರಜೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ನಲ್ಲಿ ಮಂಗಳೂರಿನಿಂದ ಪ್ರವಾಸ ಅವಕಾಶ

Sep 25 2024, 12:47 AM IST
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು- ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ.

ಚಾಮರಾಜನಗರದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಡಿಸಿ ಚಾಲನೆ

Sep 25 2024, 12:47 AM IST
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಚಾಮರಾಜನಗರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಚಾಲನೆ ನೀಡಿದರು.

ಮೈಸೂರು ದಸರಾ 2024 : ಜಂಬೂ ಸವಾರಿ ಆನೆಗಳೊಂದಿಗೆ ರೀಲ್ಸ್‌, ಫೋಟೋಗಿಲ್ಲ ಅವಕಾಶ ..!

Sep 24 2024, 12:05 PM IST

ಇನ್ನು ಮುಂದೆ ಆನೆಗಳೊಂದಿಗೆ ರೀಲ್ಸ್ ಮಾಡಲು, ಅನುಚಿತವಾಗಿ ಭಾವಚಿತ್ರ ತೆಗೆಸಿಕೊಳ್ಳಲು ಅವಕಾಶ ನೀಡಬಾರದು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ತಿಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ

ಮೈಸೂರು ದಸರಾ ಆನೆಗಳ ಜತೆಗೆ ರೀಲ್ಸ್‌ - ಫೋಟೋಗೆ ಅವಕಾಶವಿಲ್ಲ

Sep 24 2024, 01:54 AM IST
ಮೈಸೂರು ದಸರಾ ಆನೆಗಳ ಜತೆಗೆ ಸಾರ್ವಜನಿಕರು ರೀಲ್ಸ್‌ ಮಾಡುವುದು, ಫೋಟೋ ತೆಗೆಯಲು ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

26ಕ್ಕೆ ದಸರಾ ಕವಿಗೋಷ್ಠಿ,

Sep 24 2024, 01:50 AM IST
ಮುಖ್ಯಅತಿಥಿಗಳಾಗಿ ಕವಯತ್ರಿ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಅಕ್ಕಮಹಾದೇವಿ ಸಂಶೋಧನಾ ಪೀಠದ ನಿರ್ದೇಶಕ ಪ್ರೊ. ಕವಿತಾ ರೈ

ದಸರಾ ಚಲನಚಿತ್ರೋತ್ಸವ ಪೋಸ್ಟರ್ ಬಿಡುಗಡೆ

Sep 24 2024, 01:46 AM IST
ಮೈಸೂರಿನಲ್ಲಿರುವ ಐನಾಕ್ಸ್ ನ ಮೂರು ಪರದೆಗಳಲ್ಲಿ ಪ್ರದರ್ಶನ

ಚಾಮರಾಜನಗರ ದಸರಾ ಅದ್ಧೂರಿ ಆಚರಣೆಗೆ ಸಿದ್ಧತೆ

Sep 24 2024, 01:45 AM IST
ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 35
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved