• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ : ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿ 2024 ರ ರಚನೆ : ಮುನೀರ್ ಮಾಚರ್ ಎಂ.ಎ ಅಧ್ಯಕ್ಷತೆ

Sep 23 2024, 01:34 AM IST
ಮಡಿಕೇರಿ ನಗರದಲ್ಲಿ 2024 ರ ದಸರಾ ಆಚರಣೆಗೆ ಸಂಬಂಧಿಸಿದಂತೆ ಅಲಂಕಾರ ಸಮಿತಿಯನ್ನು ರಚಿಸಲಾಗಿದೆ. ಮುನೀರ್ ಮಾಚರ್ ಎಂ.ಎ ಅವರ ಅಧ್ಯಕ್ಷತೆಯಲ್ಲಿ ನೂತನ ಸಮಿತಿ ರಚನೆಗೊಂಡಿದೆ.

ವಿಜೃಂಭಣೆಯ ಅರ್ಥಪೂರ್ಣ ಮಡಿಕೇರಿ ದಸರಾ: ಡಾ.ಮಂತರ್‌ ಗೌಡ

Sep 23 2024, 01:18 AM IST
ಮಡಿಕೇರಿಯಲ್ಲಿ ಈ ವರ್ಷ ನಾಡಹಬ್ಬವನ್ನು ವಿಜೃಂಭಣೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಅರಮನೆಯಲ್ಲಿ 2 ದಸರಾ ಆನೆಗಳ ನಡುವೆ ಕಾದಾಟ- ಓಡಾಟ

Sep 22 2024, 01:49 AM IST
ಶುಕ್ರವಾರ ಸಂಜೆ ಧನಂಜಯ ಆನೆಯ ಮೇಲೆ ಮರದ ಅಂಬಾರಿ ಹೊರಿಸಲಾಯಿತು. ಈ ವೇಳೆ ಮಳೆ ಬಂದಿದ್ದರಿಂದ ಅರಮನೆ ಆವರಣದಲ್ಲಿ ತಾಲೀಮು ನಡೆಸಿ, ಮರದ ಅಂಬಾರಿಯನ್ನು ಇಳಿಸಲಾಗಿತ್ತು. ಬಳಿಕ ಆನೆ ಬಿಡಾರದಲ್ಲಿ ವಿಶ್ರಾಂತಿಯಲ್ಲಿದ್ದ ಆನೆಗಳಿಗೆ ರಾತ್ರಿ 8ರ ವೇಳೆಗೆ ಆಹಾರ ನೀಡಲಾಗಿದೆ. ಈ ವೇಳೆ ಧನಂಜಯ, ಕಂಜನ್ ನಡುವೆ ಗಲಾಟೆ ಆರಂಭವಾಗಿದೆ.

ಮೈಸೂರು ದಸರಾ ರೀತಿ ತುಮಕೂರು ದಸರಾ ಆಚರಿಸಿ

Sep 22 2024, 01:45 AM IST
ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಅಕ್ಟೋಬರ್ 11 ಮತ್ತು 12 ರಂದು ಆಚರಿಸಲು ಉದ್ದೇಶಿಸಿರುವ ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚಿಸಿದರು.

ಮಡಿಕೇರಿ: ಅಕ್ಟೋಬರ್ 8ರಂದು ಮಹಿಳಾ ದಸರಾ ಸಂಭ್ರಮ

Sep 21 2024, 02:00 AM IST
ಮಡಿಕೇರಿ ನಗರ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ಅ. 8 ರಂದು 7ನೇ ವರ್ಷದ ಮಹಿಳಾ ದಸರಾ ಆಯೋಜಿಸಲಾಗಿದೆ. ವೈವಿಧ್ಯಮಯ ಸ್ಪರ್ಧೆಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ ಮತ್ತು ಮಹಿಳಾ ದಸರಾ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ತಿಳಿಸಿದ್ದಾರೆ.

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ

Sep 21 2024, 01:56 AM IST

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ಮಡಿಕೇರಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

Sep 21 2024, 01:52 AM IST
ಮಡಿಕೇರಿ ತಾಲೂಕು ದಸರಾ ಕ್ರೀಡಾಕೂಟಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ದೊರೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ ಚಾಲನೆ ನೀಡಿದರು.

ಮೈಸೂರು ಮಾದರಿಯಲ್ಲೇ ಶ್ರೀರಂಗಪಟ್ಟಣ ದಸರಾ ಆಚರಣೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Sep 21 2024, 01:51 AM IST
ಶ್ರೀರಂಗಪಟ್ಟಣ ದಸರಾವನ್ನು ಮನೆ ಮನೆ ಹಬ್ಬದಂತೆ ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಬೇಕು. ಪ್ರತಿ ಬೀದಿಗಳು ಸ್ವಚ್ಛತೆಯಿಂದ ಕೂಡಿದ್ದು, ಎಲ್ಲಾ ಬೀದಿಗಳನ್ನು ತಳಿರು, ತೋರಣಗಳ ಕಟ್ಟಿ ವಿದ್ಯುತ್ ಅಲಂಕಾರಗೊಳಿಸಿ ಸಿಂಗರಿಸಲಾಗುವುದು.

ಸಿಂಧನೂರು ದಸರಾ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ

Sep 21 2024, 01:48 AM IST
ಸಿಂಧನೂರಿನ ಸಕ್ರ್ಯೂಟ್ ಹೌಸ್‌ನಲ್ಲಿ ನಡೆದ ಸರ್ವ ಪಕ್ಷಗಳ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿದರು.

ರಾಷ್ಟ್ರೀಯ ಕ್ರೀಡೆಗಳಿಗೆ ದಸರಾ ಕ್ರೀಡಾಕೂಟ ವೇದಿಕೆ

Sep 21 2024, 01:48 AM IST
ಪ್ರತಿಯೊಬ್ಬರಲ್ಲೂ ಕ್ರೀಡಾ ಪ್ರತಿಭೆಗೆ ಅಡಕವಾಗಿರುತ್ತದೆ. ಅದನ್ನು ಹೊರಗೆಳೆಯುವಲ್ಲಿ ಸೂಕ್ತ ವೇದಿಕೆ ಕಲ್ಪಿಸಿ ಈ ಮೂಲಕ ಸ್ಫೂರ್ತಿ ತುಂಬಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 35
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved