• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ ಮೌಲ್ಯಗಳ ಸಂವರ್ಧನೆಗೆ ದಸರಾ ಸಮಾರಂಭ

Sep 15 2024, 01:57 AM IST
ಧರ್ಮ ಹಲವಾದರೂ ಆಚರಣೆಗಳು ಬೇರೆ ಬೇರೆಯಾದರೂ ಎಲ್ಲ ಧರ್ಮಗಳ ಗುರಿ ಜನತೆ ಕಲ್ಯಾಣವೇ ಆಗಿದೆ

ಶಿವಮೊಗ್ಗದಲ್ಲಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರದಿಂದ ಸ್ಪಂದನೆ : ಶಾಸಕ ಎಸ್‌.ಎನ್‌.ಚನ್ನಬಸಪ್ಪ

Sep 14 2024, 01:59 AM IST
ಈ ಬಾರಿ ಶಿವಮೊಗ್ಗದಲ್ಲಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ಕೂಡ ಉತ್ತಮವಾಗಿ ಸ್ಪಂದಿಸಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.

ದಸರಾ ಆಕರ್ಷಕವಾಗಿಸಲು ಉದ್ಯಮಿಗಳ ಸಹಕಾರ ಬೇಕು

Sep 12 2024, 01:53 AM IST
ದಸರಾ ಮಹೋತ್ಸವವು ತಲೆತಲಾಂತರದಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ.

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ದಸರಾ ಕ್ರೀಡಾಕೂಟ

Sep 12 2024, 01:46 AM IST
ದೊಡ್ಡಬಳ್ಳಾಪುರ: 2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸುಮಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿಭಟನೆ ಬಿಟ್ಟು ದಸರಾ ಆಚರಿಸಿ: ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ವಿವಾದ

Sep 11 2024, 01:17 AM IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರತಿಭಟನೆ ಕೈಬಿಟ್ಟು ದಸರಾ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸಂತ್ರಸ್ತ ವೈದ್ಯ ಕುಟುಂಬ ಹಾಗೂ ಪ್ರತಿಭಟನಾಕಾರರು ಮಮತಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ದಸರಾ ಅನುದಾನಕ್ಕಾಗಿ ರಾಜಕೀಯ ಮುಖಂಡರು ಶ್ರಮಿಸಲಿ

Sep 11 2024, 01:14 AM IST
ಹರಿಹರ ನಗರದಲ್ಲಿ ಅ.3ರಿಂದ ಅ.12 ರವರೆಗೆ 9 ದಿನಗಳ ಕಾಲ ನಡೆಯಲಿರುವ ದಸರಾ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಶಂಕರ್ ಕಟಾವ್‍ಕರ್‌ ಹರಿಹರದಲ್ಲಿ ಹೇಳಿದ್ದಾರೆ.

ಗಣೇಶ ಚತುರ್ಥಿ: ದಸರಾ ಗಜಪಡೆಗೆ ವಿಶೇಷ ಪೂಜೆ ಸಲ್ಲಿಕೆ

Sep 09 2024, 01:38 AM IST
ದಸರಾ ಆನೆಗಳನ್ನು ಸಾಲಾಗಿ ನಿಲ್ಲಿಸಿ ಅರ್ಚಕ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಈ ವೇಳೆ ಅಂಬಾರಿ ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ, ಲಕ್ಷ್ಮಿ, ಪ್ರಶಾಂತ, ಮಹೇಂದ್ರ, ಸುಗ್ರೀವ, ದೊಡ್ಡಹರವೆ ಲಕ್ಷ್ಮಿ ಮತ್ತು ಹಿರಣ್ಯಾ ಆನೆಗಳಿಗೆ ಪೂಜೆ ಸಲ್ಲಿಸಿ ಹೂವಿನ ಹಾರ ಹಾಕಿ, ಕಬ್ಬು, ಬೆಲ್ಲ, ಹಣ್ಣುಗಳನ್ನು ನೀಡಲಾಯಿತು.

ಸಮಷ್ಟಿ ಪ್ರಯತ್ನದಿಂದ ದಸರಾ ಯಶಸ್ವಿಗೊಳಿಸೋಣ: ಶಾಸಕ ಚನ್ನಬಸಪ್ಪ

Sep 07 2024, 01:42 AM IST
ಮೈಸೂರು ಹೊರತುಪಡಿಸಿದರೆ, ಶಿವಮೊಗ್ಗಯಲ್ಲಿ ವೈವಿಧ್ಯಮಯ ದಸರಾ ಸಂಘಟಿಸ ಲಾಗುತ್ತಿದೆ. ಈ ಬಾರಿ ವಿಶೇಷವಾಗಿ ಹದಿನಾಲ್ಕು ಉತ್ಸವಗಳ ಜೊತೆಗೆ ಸಮಾಜಮುಖಿಯಾದ ಇನ್ನೂ ಮೂರು ಉತ್ಸವ ಗಳನ್ನು ನಡೆಸಲು ಚಿಂತನೆ ನಡೆದಿದೆ ಎಂದು ಶಾಸಕ ಚನ್ನಬಸಪ್ಪ ಹೇಳಿದರು.

ಮೈಸೂರು : ನಾಡಹಬ್ಬ ದಸರಾ ಮಹೋತ್ಸವ - ಎರಡನೆ ಹಂತದ ಗಜಪಡೆಯಲ್ಲಿ ಸುಗ್ರೀವನೇ ಬಲಶಾಲಿ!

Sep 07 2024, 01:31 AM IST

ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಎರಡನೇ ಹಂತದ ಗಜಪಡೆಯ ತೂಕ ಪರೀಕ್ಷೆ ಶುಕ್ರವಾರ ನಡೆಯಿತು.

ಮೈಸೂರು ದಸರಾ ಗಜಪಡೆಯ ಎರಡನೇ ತಂಡ ಇಂದು ಕಾಡಿನಿಂದ ನಾಡಿಗೆ :ಈ ಬಾರಿ 14 ಆನೆಗಳು ಆಯ್ಕೆ

Sep 05 2024, 12:41 AM IST
ಈ ಬಾರಿಯ ದಸರೆಗೆ 14 ಆನೆಗಳು ಆಯ್ಕೆ ಮಾಡಲಾಗಿದ್ದು, ಮೊದಲ ತಂಡದಲ್ಲಿ ಅಂಬಾರಿ ಆನೆ ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮಿ ಮತ್ತು ಲಕ್ಷ್ಮಿ ಆನೆಗಳು ಈಗಾಗಲೇ ಮೈಸೂರು ಅರಮನೆ ಪ್ರವೇಶಿಸಿ ಪ್ರತಿದಿನ ತಾಲೀಮು ನಡೆಸುತ್ತಿವೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 35
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved