ತುಮಕೂರು ದಸರಾ ಉತ್ಸವಕ್ಕೆ ಸಿದ್ಧತೆ ಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Aug 23 2024, 01:05 AM ISTಮ್ಯೆಸೂರು ದಸರಾ ಉತ್ಸವದ ಮಾದರಿಯಲ್ಲಿ ಈ ಬಾರಿ ಸಾಂಪ್ರದಾಯಿಕವಾಗಿ ಹಾಗೂ ಅದ್ಧೂರಿಯಾಗಿ ತುಮಕೂರು ದಸರಾ ಉತ್ಸವವನ್ನು ಆಚರಿಸಲು ಉದ್ದೇಶಿಸಲಾಗಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ತುಮಕೂರಿನಲ್ಲಿ ತುಮಕೂರು ದಸರಾ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.