ವೈಭವದ ಶೋಭಾಯಾತ್ರೆಯೊಂದಿಗೆ ಉಚ್ಚಿಲ ದಸರಾ ಸಂಪನ್ನ
Oct 26 2023, 01:01 AM ISTವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರ್ಮಾಳು, ಉಚ್ಚಿಲ, ಮೂಳೂರು, ಕೊಪ್ಪಲಂಗಡಿ ಮೂಲಕ 10 ಕಿ..ಮೀ. ದೂರದ ಭವ್ಯ ಮೆರವಣಿಗೆ ನಂತರ ಕಾಪು ಬೀಚ್ ನಲ್ಲಿ ಸಮುದ್ರ ಮಧ್ಯದಲ್ಲಿ ಶಾರದೆ ಮತ್ತು ನವದೇವಿಯನ್ನು ಜಲಸ್ತಂಭನಗೊಳಿಸಲಾಯಿತು.