• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ

Oct 10 2024, 02:15 AM IST
ರಾಷ್ಟ್ರದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಭಾಷೆ ಅತ್ಯಂತ ಶ್ರೀಮಂತಿಕೆ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಹೇಳಿದರು. ಕಲಾ ಸಂಭ್ರಮ ವೇದಿಕೆಯಲ್ಲಿ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿವಮೊಗ್ಗ ದಸರಾ ರಾಜಕಾಣಿಗಳ ಶಕ್ತಿ ಪ್ರದರ್ಶನವಾಗದಿರಲಿ

Oct 09 2024, 01:48 AM IST
ಶಿವಮೊಗ್ಗ ದಸರಾದ ಕೊನೆಯ ದಿನ ನಡೆಯುವ ಬನ್ನಿ ಮುಡಿಯುವ ಸಂದರ್ಭದಲ್ಲಿ ರಾಜಕಾರಣಿಗಳ ಹಿಂಬಾಲಕರ ಹಾವಳಿಗೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿ ಸಾಮಾನ್ಯ ನಾಗರೀಕರ ಒಕ್ಕೂಟದ ಪ್ರಮುಖರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳಿಂದ ದಸರಾ ರಜೆ ಉಲ್ಲಂಘನೆ

Oct 09 2024, 01:48 AM IST
ಕರ್ನಾಟಕದಲ್ಲಿರುವ ಕ್ರಿಶ್ಚಿಯನ್‌ ಸಂಸ್ಥೆಗಳು ರಾಷ್ಟ್ರೀಯತೆ ಮತ್ತು ನಮ್ಮ ಸಂಪ್ರದಾಯವನ್ನು ಕಡೆಗಣಿಸುತ್ತಲೇ ಬರುತ್ತಿವೆ. ಅವರ ಶೈಕ್ಷಣಿಕ, ಸೇವಾ ಸಂಸ್ಥೆಗಳಲ್ಲಿ ಅಂಬೇಡ್ಕರ್, ಗಾಂಧೀಜಿ ಭಾವಚಿತ್ರ ಇಡುವುದಿಲ್ಲ ಎಂದು ಪ್ರಮೋದ ಮುತಾಲಿಕ್‌ ಆರೋಪಿಸಿದರು.

ಚಾಮರಾಜನಗರದಲ್ಲಿ ದಸರಾ ಚಲನಚಿತ್ರೋತ್ಸವ: ಯಶಸ್ವಿ ಪ್ರದರ್ಶನ

Oct 09 2024, 01:47 AM IST
ದಸರಾ ಚಲನಚಿತ್ರೋತ್ಸವ ಅಂಗವಾಗಿ ಚಾಮರಾಜನಗರದ ವಿವಿಧ ಚಿತ್ರಮಂದಿರಗಳಲ್ಲಿ ಉಚಿತವಾಗಿ ಕನ್ನಡ ಚಲನಚಿತ್ರಗಳ ಪ್ರದರ್ಶನ ನಡೆಯುತ್ತಿದೆ. ಅ.೭ರಿಂದ ೯ರವರೆಗೆ ಭ್ರಮರಾಂಭ, ಬಸವೇಶ್ವರ, ಗುರುರಾಘವೇಂದ್ರ, ಸಿಂಹ ಮೂವಿ ಪ್ಯಾರಡೈಸ್, ಸಿದ್ದಾರ್ಥ ಚಲನಚಿತ್ರ ಮಂದಿರಗಳಲ್ಲಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

ಮಹಿಳಾ ದಸರಾ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ: ಶಾಂತೆಯಂಡ ವೀಣಾ ಅಚ್ಚಯ್ಯ

Oct 09 2024, 01:37 AM IST
ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಸೇರಿದಂತೆ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಬಳಸಿ ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಹೇಳಿದರು.

ರೈತ ದಸರಾ: ಮುದ ನೀಡುತ್ತಿರುವ ಮೀನಿನ ಮಾಯಾಲೋಕ

Oct 09 2024, 01:32 AM IST
ಮಣ್ಣಿನ ಏಡಿ ಸಾಕಾಣಿಕೆ ಹಾಗೂ ಅವುಗಳ ಸೇವನೆಯಿಂದ ಆಗುವ ಆರೋಗ್ಯದ ಲಾಭಗಳ ಮಾಹಿತಿ ಒದಗಿಸಲಾಗುತ್ತಿದೆ. ಅಲ್ಲದೆ, ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಮೀನುಗಾರಿಕೆ ಕುರಿತು ಮಾಹಿತಿ, ಜಲಾಶಯಗಳಲ್ಲಿ ಪಂಜರ ಮೀನು ಕೃಷಿ, ಅಕ್ವಾಫೋನಿಕ್ಸ್‌ ಕೃಷಿ ಸೇರಿದಂತೆ ಮೀನುಗಾರಿಕೆ ಕ್ಷೇತ್ರದ ಇತ್ತೀಚಿನ ತಾಂತ್ರಿಕತೆಗಳನ್ನು ಅನಾವರಣಗೊಳಿಸಲಾಗಿದೆ.

ದಸರಾ ವೈಭವವನ್ನು ಕಣ್ತುಂಬಿಕೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

Oct 09 2024, 01:31 AM IST
ಅಕ್ಟೋಬರ್ 11 ಮತ್ತು 12 ರಂದು ತುಮಕೂರು ದಸರಾ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಜಿಲ್ಲೆಯ ಜನತೆ ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ತುಮಕೂರು ದಸರಾ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ ನೀಡಿದರು. ತುಮಕೂರಿನಲ್ಲಿ ಚಾಮುಂಡೇಶ್ವರಿ ದೇವಿ ನಿತ್ಯಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡು ಮಾತನಾಡಿದರು.

ಮೈಸೂರಿಗೆ ಬಂದಾಗ 4945 ಕೆ.ಜಿ. ಇದ್ದ ದಸರಾ ಆನೆ ಭೀಮನ ತೂಕ ಈಗ 5380 ಕೆ.ಜಿ. ಏರಿಕೆ

Oct 08 2024, 11:32 AM IST

ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಯ ಭೀಮ ಆನೆ 435 ಕೆ.ಜಿ. ತೂಕ ಹೆಚ್ಚಿಸಿಕೊಂಡಿದೆ. ಆ ಮೂಲಕ ಭೀಮ ತನ್ನ ಹೆಸರಿಗೆ ತಕ್ಕಂತೆ ತಾನೇ ಬಲಶಾಲಿ ಎಂಬುದನ್ನು ಸಾಬೀತುಪಡಿಸಿದೆ.

ದಸರಾ ಮಕ್ಕಳ ದಸರಾದಲ್ಲಿ ಚಿಕ್ಕವಡ್ಡರಗುಡಿ ಸರ್ಕಾರಿ ಪ್ರೌಡಶಾಲೆ ವಿದ್ಯಾರ್ಥಿಗಳಿಂದ ಕೋಲಾಟ

Oct 08 2024, 01:24 AM IST
ಮಳಿಗೆಯಲ್ಲಿ ಸಿರಿಧಾನ್ಯದಿಂದ ತಯಾರಿಸಿದ ನವಣೆ ಪಾಯಸ ಮತ್ತು ಬಿಸಿಬೇಳೆಬಾತ್ ತಯಾರಿಸಿ ಸಾವಿರ ಮಂದಿಗೆ ವಿತರಿಸಿ ಸಿರಿಧಾನ್ಯದ ಮಹತ್ವದ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಲಾಯಿತು.

ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರದ ರೇಷ್ಮೆ, ಮಾವು ಸ್ತಬ್ಧಚಿತ್ರ ಪ್ರದರ್ಶನ

Oct 08 2024, 01:19 AM IST
ರಾಮನಗರ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಿಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ರೇಷ್ಮೆ ಹಾಗೂ ಮಾವು ಬೆಳೆಗಳ ಮಾದರಿ ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ರಾಮನಗರ ಜಿಲ್ಲೆಯಿಂದ ಪ್ರದರ್ಶನಗೊಳ್ಳಲಿವೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 56
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved