• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ದಸರಾ ಕಿಕ್ಕೇರಿಸಿದ ಸುನಿಧಿ ಚೌಹಾಣ್; ಕೊನೆ ದಿನ ಕುಣಿದು ಕುಪ್ಪಳಿಸಿದ ಯುವ ಸಮೂಹ

Sep 29 2025, 01:04 AM IST
ಮುಂಗಾರು ಮಳೆ ಚಿತ್ರದ ಕುಣಿದು ಕುಣಿದು ಬಾರೇ ಹಾಗೂ ಜೋಗಿ ಚಿತ್ರದ ಚಿಕು ಬುಕ್ ರೈಲು ನಿಲ್ಲೋದಿಲ್ಲ ಎಲ್ಲೂ, ರಾ ರಾ ರಾಕಮ್ಮ ಹಾಡು ಹಾಡುತ್ತಲೇ ಇಡೀ ಮೈದಾನದಲ್ಲಿ ನೆರೆದಿದ್ದ ಪ್ರೇಕ್ಷಕರು ತಾವು ಕೂಡ ಧ್ವನಿಗೂಡಿಸಿ ಶಿಳ್ಳೆ ಕೇಕೆ ಹಾಕಿ ಕುಣಿದು ಕುಪ್ಪಳಿಸಿದರು.

ದಸರಾ ಪುಸ್ತಕ ಮೇಳದಲ್ಲಿ ನಾಲ್ಕು ಪುಸ್ತಕಗಳ ಬಿಡುಗಡೆ

Sep 29 2025, 01:02 AM IST
ಅಶೋಕ ಪಿ. ಮಣಿ ಅವರ ಅಮೃತ ಸಿಂಚನ, ಪ್ರಮೋದ ಕರಣಂ ಅವರ ಹುಟ್ಟು ಸಾವುಗಳ ನಡುವೆ, ಜ್ಯೋತಿ ಬದಾಮಿ ಅವರ ಕುಂಬಳಕಾಯಿ ಕಳ್ಳ ಅಂದ್ರೆ... ಹಾಗೂ ಕೆ.ಎಲ್. ವಿನೋದ್ ಅವರ ತುಪಾಕಿಯ ಪಿಸು ಮಾತುಗಳು ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಸೆಪ್ಟೆಂಬರ್‌ 28ರಂದು ದೇವನಗರಿ ದಸರಾ, ಸಾಂಸ್ಕೃತಿಕ ಸಮಾಗಮ: ನೃತ್ಯ ಸಂಯೋಜಕ ನವೀನ

Sep 28 2025, 02:00 AM IST
ಸಾಂಸ್ಕೃತಿಕ ದಸರಾ ಸಮಿತಿ ದಾವಣಗೆರೆಯಿಂದ ದೇವನಗರಿ ದಸರಾ-2026 ಮತ್ತು ಸಾಂಸ್ಕೃತಿಕ ಸಮಾಗಮ ಕಾರ್ಯಕ್ರಮವನ್ನು ಸೆ.28ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೃತ್ಯ ಸಂಯೋಜಕ ನವೀನ ತಿಳಿಸಿದರು.

ವಿಜಯನಗರದ ಗತವೈಭವ ನೆನಪಿಸುವ ಶೃಂಗೇರಿ ದಸರಾ ದರ್ಬಾರ್

Sep 28 2025, 02:00 AM IST
ಶೃಂಗೇರಿ, ಆದಿಗುರು ಶ್ರೀ ಶಂಕರಭಗವತ್ಪಾದರು ಸ್ಥಾಪಿಸಿದ ಆಮ್ನಾಯ ಪೀಠಗಳಲ್ಲಿ ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಅಗ್ರಪೀಠ. ದೇಶದ ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಎದ್ದು ಕಾಣುವ ಹೆಸರು ಶೃಂಗೇರಿ ಪೀಠದ್ದು.

ದಸರಾ ಜಂಬೂ ಸವಾರಿಯಲ್ಲಿ ರಾಜೀವ್ ಗಾಂಧಿ ವಿವಿ ಸ್ತಬ್ಧಚಿತ್ರ

Sep 28 2025, 02:00 AM IST
ಡಿ ಸರಣಿ ದೃಶ್ಯಗಳ ಮೂಲಕ ಭರವಸೆ ಮತ್ತು ನಿರಾಸೆ ಎರಡು ಪರಸ್ಪರ ವಿರುದ್ಧವಾದ ಭಾವನಾತ್ಮಕ ಸಂಘರ್ಷಗಳನ್ನು ತೋರಿಸಲಾಗಿದೆ.

ಯಶವಂತಪುರ-ಮಂಗಳೂರು ನಡುವೆ ದಸರಾ ವಿಶೇಷ ರೈಲು

Sep 27 2025, 07:24 AM IST

ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿದೆ. ಸೆ.30ರಂದು ರಾತ್ರಿ 11.55ಕ್ಕೆ ರೈಲು (06257) ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.15ಕ್ಕೆ ಮಂಗಳೂರು ತಲುಪಲಿದೆ

ರೈತ ದಸರಾ- ರೈತರ ಮುಖಂಡರ ಕಡೆಗಣನೆಗೆ ಖಂಡನೆ

Sep 27 2025, 02:00 AM IST

ರೈತ ದಸರಾದಲ್ಲಿ ರೈತರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಖಂಡಿಸಿ ಕೆಲಕಾಲ ಪ್ರತಿಭಟಿಸಿದರು. 

ಮಂಗಳೂರು ದಸರಾ ಮಹೋತ್ಸವಕ್ಕೆ ಸಂಭ್ರಮದ ಚಾಲನೆ

Sep 27 2025, 12:03 AM IST
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವವನ್ನು ಗುರುವಾರ ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು.

ಉಡುಪಿ-ಉಚ್ಚಿಲ ದಸರಾ: ಎಲ್ಲಿ ನೋಡಿದರಲ್ಲಿ ಮುದ್ದು ಶಾರದೆಯರು

Sep 27 2025, 12:02 AM IST
ಉಚ್ಚಿಲ ಮಹಾಲಕ್ಷ್ಮೀ ದೇವಾಲಯದಲ್ಲಿ ನಿತ್ಯವೂ ವೈವಿಧ್ಯಮಯವಾಗಿ ನವರಾತ್ರೋತ್ಸವ - ಉಡುಪಿ ಉಚ್ಚಿಲ ದಸರಾವು ಭಕ್ತರನ್ನು ಸೆಳೆಯುತ್ತಿದೆ. ಗುರುವಾರ ಅಕರ್ಷಕವಾದ ರಂಗೋಲಿ ಸ್ಪರ್ಧೆ ನಡೆದರೆ, ಶುಕ್ರವಾರ ಮುದ್ದಮಕ್ಕಳಿಗಾಗಿ ಮುದ್ದುಶಾರದೆ ಛದ್ಮವೇಷ ಸ್ಪರ್ಧೆ ಪ್ರೇಕ್ಷಕರನ್ನು ಮಂತ್ರಮುಗ್ದಗೊಳಿಸಿತು.

ದಸರಾ ಸರ್ವರ ಒಗ್ಗೂಡಿವಿಕೆಗೆ ಕಾರಣವಾಗಲಿ: ಆರ್. ಐಶ್ವರ್ಯ

Sep 27 2025, 12:02 AM IST
ಮಡಿಕೇರಿ ಗಾಂಧಿ ಮೈದಾನದಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಮೂರನೇ ದಿನದ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 56
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved