• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡಿಗೆ ಬಡಿದಾಟವೇ ಇಲ್ಲಿ ದಸರಾ ಹಬ್ಬ

Oct 26 2023, 01:00 AM IST
ಜಾತ್ರೆಯಲ್ಲಿ ನಾಲ್ಕೈದು ಗ್ರಾಮಗಳ ನಡುವಿನ ಕಾದಾಟ ಸಾಂಪ್ರದಾಯಿಕವಾಗಿ ಹಲವು ತಲೆಮಾರುಗಳಿಂದ ನಡೆದುಕೊಂಡು ಬಂದಿದೆ.

ಶಿವಮೊಗ್ಗ ದಸರಾ: ಆನೆ ಬದಲು ಅಲಂಕೃತ ವಾಹನದಲ್ಲಿ ಅಂಬಾರಿ ಮೆರವಣಿಗೆ

Oct 25 2023, 01:15 AM IST
ಜನಮನ ಸೆಳೆದ ಸಾಗರ, ಹೇಮಾವತಿ ಆನೆ

ಮೈಸೂರು ದಸರಾ:ಗಮನಸೆಳೆದ ಚಾಮರಾಜನಗರ ಜಿಲ್ಲೆಯ ಸ್ತಬ್ಧಚಿತ್ರ

Oct 25 2023, 01:15 AM IST
ವಿಶ್ವವಿಖ್ಯಾತ ಮೈಸೂರು ದಸರಾದ ಜಂಬುಸವಾರಿಯಲ್ಲಿ ಗಡಿಜಿಲ್ಲೆ ಚಾಮರಾಜನಗರದಿಂದ ಜಾನಪದ, ಅರಣ್ಯ ಸಂಪತ್ತು, ಧಾರ್ಮಿಕ ಪರಂಪರೆ ಬಿಂಬಿಸುವ ಸ್ತಬ್ಧಚಿತ್ರ ಗಮನ ಸೆಳೆಯಿತು.ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕೈಗಾರಿಕೆ ಇಲಾಖೆಯ ಉಸ್ತುವಾರಿಯಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಸ್ತಬ್ಧಚಿತ್ರ ನಿರ್ಮಾಣ ಕಾರ್ಯ ನಡೆದಿದ್ದು " ''''ಜಾನಪದ ಭಕ್ತಿಯ ಬೀಡು- ಹುಲಿ ಆನೆಗಳ ಸಂತೃಪ್ತಿಯ ಕಾಡು'''' ಎಂಬ ವಿಷಯವನ್ನು ಆಧಾರವಾಗಿಟ್ಟುಕೊಂಡು ಸ್ತಬ್ಧಚಿತ್ರ ರೂಪಿಸಲಾಗಿತ್ತು.

ಇರುಳ ಬೆಳಗಿಸಿದ ಮಂಗಳೂರು ದಸರಾ ಶೋಭಾಯಾತ್ರೆ

Oct 25 2023, 01:15 AM IST
ನವದುರ್ಗೆಯರು, ಶಾರದೆ, ಆದಿಶಕ್ತಿ, ಗಣಪತಿ, ನಾರಾಯಣ ಗುರುಗಳ ವಿಗ್ರಹಗಳ ಜತೆಗೆ 70ಕ್ಕೂ ಅಧಿಕ ವೈವಿಧ್ಯಮಯ ಟ್ಯಾಬ್ಲೊಗಳ ಮೆರವಣಿಗೆಗೆ ಜಾತಿ ಧರ್ಮ ಭೇದವಿಲ್ಲದೆ ದೇಶ- ವಿದೇಶಗಳೆಲ್ಲೆಡೆಯ ಲಕ್ಷಾಂತರ ಮಂದಿ ಸಾಕ್ಷಿಯಾದರು. ಕುದ್ರೋಳಿ ದೇವಾಲಯದ ಅಭಿವೃದ್ಧಿ ರೂವಾರಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬಾರಿಯೂ ದಸರಾ ಮಹೋತ್ಸವ ಜನರ ಮನದಂಗಳಕ್ಕಿಳಿದು ಸಂಪನ್ನಗೊಂಡಿತು.

ವೈಭವದ ಉಡುಪಿ ದಸರಾ: ವಿಸರ್ಜನಾ ಶೋಭಾಯಾತ್ರೆ ಸಂಪನ್ನ

Oct 25 2023, 01:15 AM IST
ಭವ್ಯವಾದ ಈ ಶೋಭಾಯಾತ್ರೆಯಲ್ಲಿ ವಿವಿಧ ಕುಣಿತಾ ಭಜನಾ ತಂಡಗಳು, ನಾಸಿಕ್ ಬ್ಯಾಂಡ್, ಚೆಂಡೆ ವಾದನ, ಛತ್ರಪತಿ ಶಿವಾಜಿ ಮಹಾರಾಜ್, ಶಿವಪಾರ್ವತಿ ಇತ್ಯಾದಿ ವೈವಿಧ್ಯಮಯ ಸ್ತಬ್ಧಚಿತ್ರಗಳು, ತಟ್ಟಿರಾಯ, ಕೀಲುಕುದುರೆಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.

ಭದ್ರಾವತಿಯಲ್ಲಿ ದಸರಾ ಮೆರವಣಿಗೆಗೆ ಸಂಗಮೇಶ್ವರ್ ಚಾಲನೆ

Oct 25 2023, 01:15 AM IST
ಕನಕ ಮಂಟಪ ಮೈದಾನ ತಲುಪಿ ಬನ್ನಿ ಮುಡಿಯುವ ಕಾರ್ಯಕ್ರಮ

ದಾಖಲೆ ಬರೆದ ಉಚ್ಚಿಲ ದಸರಾ ಸಂಪನ್ನ

Oct 25 2023, 01:15 AM IST
ಕರ್ನಾಟಕದ ಕೋಲ್ಹಾಪುರ ಎಂದೇ ಖ್ಯಾತಿ ಪಡೆದಿರುವ ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವವು ಹೊಸ ದಾಖಲೆಯೊಂದಿಗೆ ಸಂಪನ್ನವಾಯಿತು. 2ನೇ ವರ್ಷದ ಈ ಉಚ್ಚಿಲ ದಸರಾದಲ್ಲಿ ಮಂಗಳವಾರ ನಡೆದ ವಿಜಯದಶಮಿ ಮತ್ತು ಶಾರದಾ ದೇವಿ ವಿಗ್ರಹದ ವಿಸರ್ಜನಾ ಮೆರವಣಿಗೆಯಲ್ಲಿ ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.

ದಸರಾ ಗೊಂಬೆ ಪ್ರದರ್ಶನ: ಜ್ಞಾನ ಭಂಡಾರವೇ ತೆರೆದಿಟ್ಟ ಭದ್ರಾವತಿ ದಂಪತಿ

Oct 25 2023, 01:15 AM IST
ನ್ಯೂ ಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪ ವಿಐಎಸ್‌ಎಲ್ ಕಾರ್ಖಾನೆ ವಸತಿ ಗೃಹದಲ್ಲಿ ವಾಸ

ಉಚ್ಚಿಲ ದಸರಾ: ಭರ್ಜರಿ ರೈಸಿದ ‘ಪೊಣ್ಣು ಪಿಲಿ’ ನಲಿಕೆ!

Oct 23 2023, 12:16 AM IST
ಅವಿಭಜಿತ ದ.ಕ. ಜಿಲ್ಲೆಯಿಂದ ಸುಮಾರು 30ಕ್ಕೂ ಹೆಚ್ಚು ಮಹಿಳಾ ತಂಡಗಳು, ವೈಯಕ್ತಿಕ ಸ್ಪರ್ಧಿಗಳು ಭಾಗವಹಿಸಿದ್ದು, ಹೆಣ್ಣುಮಕ್ಕಳು ತಾಸೆಯ ಪೆಟ್ಟಿಗೆ ವೇದಿಕೆಯ ಹುಡಿಯಾಗುವಂತೆ ಕುಣಿದು ಕುಪ್ಪಳಿಸಿದರು.

ದಸರಾ ಹಬ್ಬಕ್ಕೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

Oct 23 2023, 12:16 AM IST
ಬೆಲೆ ಏರಿಕೆ ಬಿಸಿ ಮಧ್ಯೆ ಜನರು ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿ, ಹಬ್ಬದ ತಯಾರಿ ನಡೆಸಿದ್ದಾರೆ. ನಗರದ ಸೂಪರ್ ಮಾರ್ಕೆಟ್, ಅಕ್ಕಿಪೇಟೆ, ನೆಹರು ಮಾರುಕಟ್ಟೆ, ಸುಭಾಷ್ ರಸ್ತೆ, ಟಿಕಾರೆ ರಸ್ತೆ, ಗಾಂಧಿ ಚೌಕ ಸೇರಿದಂತೆ ವಿವಿಧ ಕಡೆಗಳಲ್ಲಿ ಹಬ್ಬದ ಪೂಜೆಗಾಗಿ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದ ದೃಶ್ಯ ಕಂಡು ಬಂತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 56
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved