ಉಡುಪಿ ಉಚ್ಚಿಲ ದಸರಾ: ವೈಭವಪೂರ್ಣ ಶೋಭಾಯಾತ್ರೆ
Oct 13 2024, 01:07 AM ISTಶೋಭಾಯಾತ್ರೆ ಉಚ್ಚಿಲ ದೇವಳದಿಂದ ರಾಷ್ಟ್ರೀಯ ಹೆದ್ದಾರಿ 66ರ ಪೂರ್ವಬದಿಯಲ್ಲಿ ದಕ್ಷಿಣಕ್ಕೆ, ಎರ್ಮಾಳು ಮಸೀದಿ ವರೆಗೆ ಸಾಗಿ ಅಲ್ಲಿಂದ ಯೂ ಟರ್ನ್ ಪಡೆದು, ಉಚ್ಚಿಲ- ಮೂಳೂರು-ಕಾಪುವರೆಗೆ ಸಾಗಿ, ಕಾಪು ಕೊಪ್ಪಲಂಗಡಿ ಬಳಿ ಹೆದ್ದಾರಿಯ ಎಡ ಭಾಗದ ಬೀಚ್ ರಸ್ತೆಗೆ ತಿರುಗಿ ಅಲ್ಲಿಂದ ಕಾಪು ಬೀಚ್‌ವರೆಗೆ ಸಾಗಿತು.