ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ವಿವಿಧೆಡೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಾನಸುಧೆ ಹರಿಯಿತು. ನೃತ್ಯ, ಸಂಗೀತ, ನಾಟಕ ಸೇರಿದಂತೆ ರಂಗು ರಂಗಿನ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯು ಪ್ರೇಕ್ಷಕರನ್ನು ರಂಜಿಸಿತು.