ಹುಲಿಗೆಮ್ಮದೇವಿ ದಸರಾ ಉತ್ಸವ ಉದ್ಘಾಟಿಸಿದ ಪದ್ಮಶ್ರೀ ಭೀಮವ್ವ
Sep 24 2025, 01:00 AM ISTಸಾಮಾನ್ಯವಾಗಿ ಜಿಲ್ಲಾ ಉಸ್ತವಾರಿ ಸಚಿವರು ದಸರಾ ಮಹೋತ್ಸವ ಉದ್ಘಾಟಿಸುವುದು ವಾಡಿಕೆ. ಆದರೆ, ಈ ಬಾರಿ ಈ ಭಾಗ್ಯ ಶತಾಯುಷಿ ಪದ್ಮಶ್ರೀ ಪುರಸ್ಕೃತ ಭೀಮವ್ವ ಅವರಿಗೆ ನೀಡಲಾಗಿದೆ. ದೇವಸ್ಥಾನದ 800 ವರ್ಷಗಳ ಇತಿಹಾಸದಲ್ಲಿ ಒಬ್ಬ ಶತಾಯುಷಿ ಮಹಿಳೆ ದಸರಾ ಮಹೋತ್ಸವ ಉದ್ಘಾಟಿಸಿದ್ದು ಇದೇ ಮೊದಲು.