ಅಕ್ಟೋಬರ್‌ನಲ್ಲಿ ಅದ್ಧೂರಿ ಶ್ರೀರಂಗಪಟ್ಟಣ ದಸರಾ ಮಹೋತ್ಸವ
Sep 03 2024, 01:37 AM ISTಮೈಸೂರು ದಸರಾ ಮಾದರಿಯಲ್ಲೇ ಪ್ರತಿ ವರ್ಷ ಶ್ರೀರಂಗಪಟ್ಟಣ ದಸರಾವನ್ನು ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ಧೂರಿ, ಸಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸೋಣ.