18ರಿಂದ ಚಾಮರಾಜನಗರ ದಸರಾ ಮಹೋತ್ಸವ
Oct 17 2023, 12:45 AM ISTಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅ.17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ