ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸರ್ವರೂ ಸಹಕರಿಸಿ -ಶಿಲ್ಪಾ ನಾಗ್
Oct 12 2023, 12:01 AM ISTಮೈಸೂರು ದಸರಾ ಮಹೋತ್ಸವ ಭಾಗವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಅ. 17 ರಿಂದ 20ರವರೆಗೆ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸರ್ವರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದರು.