ಮಂಗಳೂರು ದಸರಾ ವಿಶೇಷ: ಇಂದು ಹಾಫ್ ಮ್ಯಾರಥಾನ್
Oct 06 2024, 01:19 AM IST21 ಕಿ.ಮೀ. ಹಾಫ್ ಮ್ಯಾರಥಾನ್ ಬೆಳಗ್ಗೆ 5 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದ್ದು, ನಾರಾಯಣ ಗುರು ಸರ್ಕಲ್, ಚಿಲಿಂಬಿ, ದೇರೆಬೈಲ್, ಕರ್ನಾಟಕ ಬ್ಯಾಂಕ್, ಭಾರತ್ ಮಾಲ್, ಬಿಜೈ ಮೂಲಕ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಭಾರತ್ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್, ಕ್ಲಾಕ್ ಟವರ್ ಆಗಿ ರಥಬೀದಿ ವೆಂಕಟರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ.