ಮಂಗಳೂರು ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ
Oct 04 2024, 01:07 AM ISTಶ್ರೀ ಮಹಾಗಣಪತಿ, ಶಾರದೆ, ಆದಿಶಕ್ತಿ, ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರ ಪ್ರತಿಷ್ಠಾಪನೆ ದೇವಸ್ಥಾನದ ದರ್ಬಾರು ಮಂಟಪದಲ್ಲಿ ನೆರವೇರಿತು.