ಹುಲಿಗೆಮ್ಮ ದೇವಿ ದಸರಾ ಮಹೋತ್ಸವ: ಅ. 3ರಿಂದ ವಿವಿಧ ಕಾರ್ಯಕ್ರಮ
Sep 28 2024, 01:28 AM ISTಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ದಸರಾ ಮಹೋತ್ಸವ ಅಂಗವಾಗಿ ಅ. 3ರಿಂದ ಅ. 12ರ ವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷ ಪೂಜೆ, ಸಂಗೀತ, ಭರತನಾಟ್ಯ, ಯೋಗ, ಯಕ್ಷಗಾನ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳಿವೆ.