ನಾಡಹಬ್ಬ ದಸರಾ ಉದ್ಘಾಟಕರು, ರಾಜ್ಯಪಾಲರು, ಸಿಎಂ, ಡಿಸಿಎಂಗೆ ಅಧಿಕೃತ ಆಹ್ವಾನ
Sep 27 2024, 01:18 AM ISTಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ನಿಯುಕ್ತಿಗೊಂಡಿರುವ ಹಿರಿಯ ಸಾಹಿತಿ ಪ್ರೊ.ಹಂಪ ನಾಗರಾಜಯ್ಯ ಅವರಿಗೆ ಜಿಲ್ಲಾಡಳಿತ ವತಿಯಿಂದ ಗುರುವಾರ ಅಧಿಕೃತ ಆಹ್ವಾನ ನೀಡಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ನಿವಾಸಕ್ಕೆ ತೆರಳಿದ ಜಿಲ್ಲಾಡಳಿತದ ಅಧಿಕಾರಿಗಳು, ಮೈಸೂರು ಪೇಟ ತೋಡಿಸಿ, ಫಲಫುಷ್ಪದೊಂದಿಗೆ ಆಮಂತ್ರಣ ನೀಡಿದರು.