11 ದಿನಗಳ ಮಂಗಳೂರು ದಸರಾ, ಭರದ ಸಿದ್ಧತೆ
Sep 17 2024, 12:49 AM ISTನಕ್ಷತ್ರ ಲೆಕ್ಕಾಚಾರದ ಪ್ರಕಾರ ಈ ಬಾರಿ 11 ದಿನಗಳ ಉತ್ಸವವಾಗಿದ್ದು, ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂತರ್ಪಣೆ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸುವ ದೃಷ್ಟಿಯಿಂದ ಅಗತ್ಯ ಪೂರ್ವಸಿದ್ಧತೆ ನಡೆಯುತ್ತಿವೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್ ಹೇಳಿದ್ದಾರೆ.